ಛತ್ರಪತಿ ಶಿವಾಜಿ

ಹುಬ್ಬಳ್ಳಿಯಲ್ಲಿ ಛತ್ರಪತಿ ಶಿವಾಜಿ 397 ನೇ ಜಯಂತಿ ಆಚರಣೆ

ನಗರದ ಚಿಟಗುಪ್ಪಿ ಉದ್ಯಾನವನದಲ್ಲಿ ಛತ್ರಪತಿ ಕ್ರಾಂತಿ ಸೇನಾ, ಸಮಸ್ತ ಮರಾಠಾ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ಛತ್ರಪತಿ ಶಿವಾಜಿ 397 ನೇ ಜಯಂತಿ ಆಚರಣೆ ಮಾಡಲಾಯಿತು.

3 months ago

ಧೈರ್ಯಶಾಲಿ ಸಾಮ್ರಾಟ ಛತ್ರಪತಿ ಶಿವಾಜಿಯ ಜಯಂತಿ ಏಕೆ ಆಚರಿಸುತ್ತಾರೆ ಗೊತ್ತಾ?

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರು 1870 ರಲ್ಲಿ ಪ್ರಾರಂಭಿಸಿದರು. ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಮೊದಲು ಪುಣೆಯಲ್ಲಿ ಆಚರಿಸಲಾಯಿತು.…

3 months ago

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೊಂಕಣಕ್ಕೆ ಭೇಟಿ ನೀಡಿದ್ದು, ರಾಜ್‌ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ರಾಜ್‌ಕೋಟ್ ಕೋಟೆಯನ್ನು ಛತ್ರಪತಿ ಶಿವಾಜಿ ಮಹಾರಾಜರು…

5 months ago

ಛತ್ರಪತಿ ಶಿವಾಜಿಯ ‘ವಾಘ್ ನಖ್’ ಶೀಘ್ರದಲ್ಲೇ ಭಾರತಕ್ಕೆ ವಾಪಸ್

ಬಿಜಾಪುರ ಸುಲ್ತಾನೇಟ್ ಜನರಲ್ ಅನ್ನು ಕೊಲ್ಲಲು ಛತ್ರಪತಿ ಶಿವಾಜಿ ಮಹಾರಾಜರು ಬಳಸಿದ 'ವಾಘ್ ನಖ್' ಅನ್ನು ಹಿಂದಿರುಗಿಸಲು ಯುಕೆ ಅಧಿಕಾರಿಗಳು ಒಪ್ಪಿಕೊಂಡ ನಂತರ ವಿಕ್ಟೋರಿಯಾ ಮತ್ತು ಆಲ್ಬರ್ಟ್…

8 months ago

ನವದೆಹಲಿ: ಮುಂಬೈ ವಿಮಾನ ನಿಲ್ದಾಣದಲ್ಲಿ 32 ಕೋಟಿ ಮೌಲ್ಯದ 61 ಕೆಜಿ ಚಿನ್ನ ವಶ

ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದು, ಅವರಿಂದ ಸುಮಾರು 32 ಕೋಟಿ ರೂ.ಗೂ…

1 year ago

ಛತ್ರಪತಿ ಶಿವಾಜಿ ಭಾರತದ ಸ್ವಾಭಿಮಾನದ ಪ್ರತೀಕ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಛತ್ರಪತಿ ಶಿವಾಜಿ ಮಹಾರಾಜರು ಭಾರತದ ಸ್ವಾಭಿಮಾನ ಹಾಗೂ ಭಾರತದ ಏಕತೆ, ಅಖಂಡತೆಯ ಪ್ರತೀಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

2 years ago