ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಸವತತ್ವ ಸರಕಾರ ಅಧಿಕಾರಕ್ಕೆ ಬರಲಿದ್ದು, ಬೇಡ ಜಂಗಮರಿಗಾಗಿ ಪ್ರತ್ಯೇಕ ನಿಗಮ ಸ್ಥಾಪನೆ ಮಾಡುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಭರವಸೆ ನೀಡಿದರು.