ಜಂಬೂರು ರಾಮಚಂದ್ರ ಶಾನುಭಾಗ್

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ ನಿಧನ

ಶಿರಿಯಾರ ಗ್ರಾಮದ ಹಿರಿಯ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ಅವರು ಇಂದು ನಿಧನ ಹೊಂದಿದರು. ಅವರಿಗೆ 84ವರ್ಷ ವಯಸ್ಸಾಗಿತ್ತು.

1 year ago