ಜಗತ್ತು ಸ್ಪರ್ಧಾತ್ಮಕವಾಗಿದ್ದು, ಆತ್ಮವಿಶ್ವಾಸ ಮತ್ತು ವಿಕಸನ ವೃದ್ದಿಸಿಕೊಳ್ಳಲು ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ಮೈವಿವಿ ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯ ಡೀನ್ ಪ್ರೊ. ಎಚ್.ಟಿ. ಬಸವರಾಜಪ್ಪ ಹೇಳಿದರು.