ಜಗ್ಗಿ ವಾಸುದೇವ್

ಸದ್ಗುರು ‘ಜಗ್ಗಿ ವಾಸುದೇವ್’ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೆದುಳಿನ ಶಸ್ತ್ರ ಚಿಕಿತ್ಸೆಯ ನಂತರ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

1 month ago

ಪದವಿಗೆ ಅನುಗುಣವಾಗಿ ಉದ್ಯೋಗ ಸೃಷ್ಟಿ: ಜಗ್ಗಿ ವಾಸುದೇವ್

ಇಂಜಿನಿಯರ್ ಪದವೀಧರರ ಸಂಖ್ಯೆಗೆ ಅನುಗುಣವಾಗಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದರೊಂದಿಗೆ ಉದ್ಯೋಗ ಹೆಚ್ಚಳಕ್ಕೆ ಗಮನಹರಿಸಬೇಕು ಎಂದು ಈಶ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅಭಿಪ್ರಾಯಪಟ್ಟರು.

1 year ago