ಜನಾರ್ದನ ಪೂಜಾರಿ

ಕುಂದಾಪುರ: ಯುವಕನ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು

ಗುಜ್ಜಾಡಿ ಗ್ರಾಮದ ಕೊಡಪಾಡಿ ನಿವಾಸಿ ಜನಾರ್ದನ ಪೂಜಾರಿ ಅವರಿಗೆ ರಸ್ತೆ ಅಪಘಾತದಲ್ಲಿ ಗಂಭೀರ ಸ್ವರೂಪದ ಗಾಯಗಳಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

1 year ago