ಜನ್ಮದಿನ ಆಚರಣೆ

ಅದ್ಧೂರಿ ಜನ್ಮದಿನ ಆಚರಣೆ ನನಗೆ ಇಷ್ಟವಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಈ ವರ್ಷ ಜನ್ಮದಿನ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಕೋವಿಡ್-19 ಕಾರಣಕ್ಕೆ ಹುಟ್ಟುಹಬ್ಬ ಆಚರಣೆ ಬೇಡವೆಂದು ಅವರು ಹೇಳಿದ್ದಾರೆ.

2 years ago