ಜಮೈಕಾ ಮತ್ತು ಸೇಂಟ್ ವಿನ್ಸೆಂಟ್

ಕೆರೆಬಿಯನ್ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡ ರಾಷ್ಟ್ರಪತಿ

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಪತ್ನಿ ಸವಿತಾ ಕೋವಿಂದ್ ಅವರೊಂದಿಗೆ ಇಂದು ಜಮೈಕಾ ಮತ್ತು ಸೇಂಟ್ ವಿನ್ಸೆಂಟ್ ಹಾಗೂ ಗ್ರೆನಡೈನ್ಸ್‌ಗೆ ಪ್ರವಾಸ ಕೈಗೊಂಡಿದ್ದಾರೆ.

2 years ago