ಜಮ್ಮು- ಕಾಶ್ಮೀರ

ಜಮ್ಮು ಕಾಶ್ಮೀರದಲ್ಲಿ ಧಾರಕಾರ ಮಳೆ: ಭೂಕುಸಿತ, ಹಲವು ಮನೆ ಹಾನಿ

ಜಮ್ಮು ಮತ್ತು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಕಳೆದ 48 ಗಂಟೆಗಳಿಂದ ಧಾರಕಾರ ಮಳೆಯಾಗುತ್ತಿದ್ದು, ಪೂಂಚ್‌ನ ಮಂಡಿ ಪ್ರದೇಶದಲ್ಲಿ ಮಳೆಯಿಂದ ಭೂಕುಸಿತ ಉಂಟಾಗಿ ಹಲವಾರು ಮನೆಗಳು ಹಾನಿಗೊಳಗಾಗಿದೆ.

3 days ago

ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ವಾಪಸ್ಸಾದ ವಿದ್ಯಾರ್ಥಿನಿ

ನಗರದ ವಿದ್ಯಾರ್ಥಿನಿಯೊಬ್ಬಳು ಬೈಕ್ ಮೇಲೆ ಜಮ್ಮು-ಕಾಶ್ಮೀರಕ್ಕೆ ಏಕಾಂಗಿಯಾಗಿ ಸಂಚಾರ ಕೈಕೊಂಡು ಬುಧವಾರ ರಾತ್ರಿ ವಾಪಸ್ಸಾಗಿದ್ದಾಳೆ. ಧಾರವಾಡ ಜನರು ಪ್ರತೀಕ್ಷಾ ಹರವಿಶೆಟ್ಟರ್ ಸನ್ಮಾನಿಸಿ ಗೌರವಿಸಿ ಸ್ವಾಗತಿಸಿದರು.

2 months ago

ಜಮ್ಮು-ಕಾಶ್ಮೀರ: ಮತ್ತೆ ಸೇನಾ ವಾಹನದ ಮೇಲೆ ಉಗ್ರರ ದಾಳಿ

ಜಮ್ಮು ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಸಿಎಒ ಸೇನಾ ವಾಹನದ ಮೇಲೆ  ಉಗ್ರಗಾಮಿಗಳು  ಗುಂಡಿನ ದಾಳಿ ನಡೆಸಿದ್ದಾರೆ.

4 months ago

ಅಯೋಧ್ಯೆಯ ಕಳಶ ಜಮ್ಮು-ಕಾಶ್ಮೀರದಲ್ಲಿ ಪ್ರತಿಷ್ಠಾಪನೆ

ಅಯೋಧ್ಯೆಯಿಂದ ತಂದ 'ಕಳಶ'ವನ್ನು ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಪ್ರಸಿದ್ಧ ಸೂರ್ಯ ದೇವಾಲಯದ ಆವರಣದಲ್ಲಿರುವ ರಾಮ ಮಂದಿರದಲ್ಲಿ ಭಾನುವಾರ ಪ್ರತಿಷ್ಠಾಪಿಸಲಾಯಿತು.

4 months ago

ಭದ್ರತಾ ಪಡೆಗಳು-ಭಯೋತ್ಪಾದಕರ ನಡುವೆ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು (ಜ.5) ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ.

4 months ago

ರಾಮಮಂದಿರಕ್ಕಾಗಿ ಶ್ರಮಿಸಿದವರಿಗೆ ಅಭಿನಂದನೆ ಸಲ್ಲಿಸಿದ ಫಾರೂಕ್‌ ಅಬ್ದುಲ್ಲಾ

ಅಯೋಧ್ಯೆ ರಾಮ ಮಂದಿರವು ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.

4 months ago

ಬೆಂಗಳೂರು: ವೀರ ಯೋಧ ಪ್ರಾಂಜಲ್‌ ಅಂತ್ಯಕ್ರಿಯೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು. ಸಾವಿರಾರು ಮಂದಿ ಆಗಮಿಸಿ ಹುತಾತ್ಮರಾದ ವೀರಯೋಧನಿಗೆ ಅಂತಿಮ…

5 months ago

ಕಾಶ್ಮೀರದ ದೋಡಾದಲ್ಲಿ 3.9 ತೀವ್ರತೆಯ ಭೂಕಂಪ

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಇಂದು(ನ.16) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ದೋಡಾ…

6 months ago

ವಿಧ್ವಂಸಕ ಕೃತ್ಯಕ್ಕೆ ಹೊಂಚು ಹಾಕಿದ್ದ ನಾಲ್ವರು ಉಗ್ರರು ಅರೆಸ್ಟ್

ಜಮ್ಮು-ಕಾಶ್ಮೀರ: ಲಷ್ಕರ್-ಇ-ತೈಬಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ನಾಲ್ವರು ಉಗ್ರರನ್ನು ಭದ್ರತಾ ಸಿಬ್ಬಂದಿ ಬಂಧಿಸಿದೆ. ಗುಲಾಮ್ ಹಸನ್, ಮುಖ್ತರ್ ಅಹ್ಮದ್ ಖಾನ್ ಬಂಧಿತ ಉಗ್ರರು. ಜಮ್ಮು-ಕಾಶ್ಮೀರದ…

6 months ago

ಕಾಶ್ಮೀರದಲ್ಲಿ ಮೆರೆದ ಕರಾವಳಿಯ ಗಂಡುಕಲೆ: ಪಟ್ಲರ ನೇತೃತ್ವದಲ್ಲಿ ವೈಷ್ಣೋದೇವಿಯಲ್ಲಿ ದೇವಿಮಹಾತ್ಮೆ

ಜಮ್ಮು ಕಾಶ್ಮೀರದಲ್ಲಿ ಕೇವಲ ಎರಡು ವಾರಗಳ ಅಂತರದಲ್ಲಿ ಎರಡು ಯಕ್ಷಗಾನ ಪ್ರದರ್ಶನ ನೀಡಿ, ಅಲ್ಲಿನ ಸರಕಾರ ಮತ್ತು ಕಲಾಪ್ರೇಮಿಗಳ ಮೆಚ್ಚುಗೆಗೆ ಪಾತ್ರವಾಗಿರುವುದು ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಸಿಕ್ಕಿರುವ…

7 months ago

ಸ್ವಾತಂತ್ರ್ಯ ದಿನಾಚರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಹೈ ಅಲರ್ಟ್

ಸ್ವಾತಂತ್ರ್ಯ ದಿನಾಚರಣೆಗೆ ಇನ್ನೆರೆಡು ದಿನ ಬಾಕಿಯಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ದೇಶದೆಲ್ಲೆಡೆ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಅದರಂತೆ, ಜನರ ಸುರಕ್ಷತೆ ಮತ್ತು ಭದ್ರತೆಗಾಗಿ ಜಮ್ಮು ಕಾಶ್ಮೀರದಲ್ಲಿ…

9 months ago

ಕಳ್ಳಸಾಗಣೆ ಯತ್ನ ವಿಫಲಗೊಳಿಸಿದ ಬಿಎಸ್ಎಫ್: ಪಾಕ್ ನ ಶಂಕಿತ ಕಳ್ಳನ ಹತ್ಯೆ

ಜಮ್ಮು-ಕಾಶ್ಮೀರ: ಗಡಿ ಭದ್ರತಾ ಪಡೆ ಪೊಲೀಸರು(BSF) ಮಾದಕ ವಸ್ತು ಕಳ್ಳಸಾಗಣೆ ಯತ್ನವನ್ನು ನಾಶಪಡಿಸಿ ಪಾಕಿಸ್ತಾನದ ಶಂಕಿತ ಕಳ್ಳ ಸಾಗಣೆದಾರನನ್ನು ಕೊಂದು ಹಾಕಿದ್ದಾರೆ. ಜಮ್ಮುವಿನ ಸಾಂಬಾ ವಲಯದ ರಾಮ್…

9 months ago

ಅಮಿತ್​​ ಶಾ ಜಮ್ಮು-ಕಾಶ್ಮೀರ ಭೇಟಿ ಹೊತ್ತಲ್ಲೆ ನಾಲ್ವರು ಭಯೋತ್ಪಾದಕರು ಹತ

ಕುಪ್ವಾರ: ಇಂದಿನಿಂದ ಅಮಿತ್​​ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆದರೆ ಅಮಿತ್​​ ಶಾ ಜಮ್ಮು-ಕಾಶ್ಮೀರಕ್ಕೆ ಕಾಲಿಡುವ ಕೆಲ ಗಂಟೆಗಳ ಮೊದಲೇ ನಾಲ್ವರು ಭಯೋತ್ಪಾದಕರ…

11 months ago

ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್: ಐವರು ಭಯೋತ್ಪಾದಕರು ಹತ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್ ಒಳನುಸುಳುವಿಕೆ ಕಾರ್ಯಾಚರಣೆಯಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ.

11 months ago

ಜಮ್ಮು ಕಾಶ್ಮೀರದಲ್ಲಿ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ

ಜಮ್ಮು- ಕಾಶ್ಮೀರದಲ್ಲಿ 1400 ಕೋಟಿ ರೂ. ವೆಚ್ಚದ ಐಫೆಲ್ ಟವರ್‌ಗಿಂತಲೂ 35 ಮೀಟರ್ ಅಧಿಕ ಎತ್ತರದ, ಏಕ ಕಮಾನಿನ ರೈಲ್ವೇ ಸೇತುವೆ ನಿರ್ಮಾಣ ಕಾರ್ಯ ಅಂತಿಮಗೊಂಡಿದೆ. ಇಂಜಿನಿಯರಿಂಗ್…

1 year ago