ಜಮ್ಮು ಮತ್ತು ಕಾಶ್ಮೀರ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ತನಿಖಾ ದಳ ದಾಳಿ

ಜಮ್ಮು ಮತ್ತು ಕಾಶ್ಮೀರದ  ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್  ಅವರ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ ದಾಳಿ ನಡೆಸಿದೆ.

2 months ago

ವಾಟ್ಸಾಪ್​ನಲ್ಲಿ ಲವ್: ಮದುವೆಯಾಗಲು ಭಾರತದಿಂದ ಪಾಕ್​ಗೆ ಹೋದ ಮಹಿಳೆ

ಜಮ್ಮು ಮತ್ತು ಕಾಶ್ಮೀರ‌ದ ಮಹಿಳೆಯೊಬ್ಬರು ತಮಗೆ ವಾಟ್ಸಾಪ್​ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮದುವೆಯಾಗಲು ತನ್ನ ಒಂದೂವರೆ ವರ್ಷದ ಮಗಳ ಸಮೇತ ಪಾಕಿಸ್ತಾನಕ್ಕೆ ತೆರಳಿದ್ದಾರೆ.

3 months ago

ಜಮ್ಮು ಮತ್ತು ಕಾಶ್ಮೀರದಲ್ಲೀಗ ಎಲೆಕ್ಟ್ರಿಕ್ ಬಸ್‍ ಗಳ ಹವಾ

ಈಗ ಎಲೆಕ್ಟ್ರಿಕ್ ಬಸ್ ಗಳ ಜಮಾನ ಶುರುವಾಗಿದ್ದು ಎಲ್ಲೆಡೆ ಎಲೆಕ್ಟ್ರಿಕಲ್ ಬಸ್ ಗಳತ್ತ ಚಿತ್ತ ಹರಿಯಲಾರಂಭಿಸಿದೆ. ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲೆಕ್ಟ್ರಿಕ್ ಬಸ್ ಗಳು ಸವಾರಿ…

3 months ago

‘ಪಾಕಿಸ್ತಾನ ಸೇನೆ’ಯಿಂದ ಅಖ್ನೂರ್ ಬಳಿ ಕದನ ವಿರಾಮ ಉಲ್ಲಂಘನೆ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿದೆ ಎಂದು ವರದಿಯಾಗಿದೆ. ಮಧ್ಯಾಹ್ನ 2:30 ರ ಸುಮಾರಿಗೆ ಕದನ ವಿರಾಮ ಉಲ್ಲಂಘನೆ ವರದಿಯಾಗಿದೆ.

3 months ago

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಂದಕಕ್ಕೆ ಬಿದ್ದ ಕಾರು: ದಂಪತಿ, ಮಗು ಸಾವು

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಕಾರೊಂದು ಕಂದಕಕ್ಕೆ ಬಿದ್ದ ಪರಿಣಾಮ ದಂಪತಿ ಹಾಗೂ ಮಗು ಸಾವನ್ನಪ್ಪಿದ್ದಾರೆ.

4 months ago

ಕಂದಕಕ್ಕೆ ಉರುಳಿದ ಮಿನಿ ಬಸ್‌ : ಇಬ್ಬರು ಸಾವು, 12 ಮಂದಿಗೆ ಗಾಯ

ವಿವಾಹ ಸಮಾರಂಭಕ್ಕೆ ತೆರಳುತ್ತಿದ್ದ ಮಿನಿ ಬಸ್‌ ಕಂದಕಕ್ಕೆ ಉರುಳಿ ಇಬ್ಬರು ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಇಂದು (ಸೋಮವಾರ)…

4 months ago

ಭಯೋತ್ಪಾದಕರೊಂದಿಗೆ ಗುಂಡಿನ ಚಕಮಕಿ: ಹುತಾತ್ಮರಾದ ಸೈನಿಕರ ಸಂಖ್ಯೆ 4ಕ್ಕೇರಿಕೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.

4 months ago

ಸೇನಾ ವಾಹನದ ಮೇಲೆ ಉಗ್ರರ ಗುಂಡಿನ ದಾಳಿ: ಇಬ್ಬರು ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಥಾನಾಮಂಡಿ ಪ್ರದೇಶದಲ್ಲಿ ಸೈನಿಕರನ್ನು ಸಾಗಿಸುತ್ತಿದ್ದ ವಾಹನದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು…

4 months ago

ಮತ್ತೊಂದು ಐತಿಹಾಸಿಕ ನಿರ್ಧಾರ ತೆಗೆದುಕೊಂಡ ಕೇಂದ್ರ ಸರ್ಕಾರ

ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲ ಮಹತ್ತರ ಬದಲಾವಣೆ ತಂದಿದೆ. ಈ ಪೈಕಿ ಪ್ರಮುಖ ಘಟ್ಟ ಆರ್ಟಿಕಲ್ 370 ರದ್ದು. ವಿಶೇಷ ಸ್ಥಾನಮಾನ ರದ್ದು ಮಾಡಿ…

5 months ago

ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್: ಪಾರ್ಥಿವ ಶರೀರ ಇಂದು ಬನ್ನೇರುಘಟ್ಟಕ್ಕೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಸೆಕ್ಟರ್‌ನಲ್ಲಿ ಬುಧವಾರ ತಮ್ಮ ಜೀವದ ಹಂಗು ಭಯೋತ್ಪಾದಕರೊಂದಿಗಿನ ಹೋರಾಡಿ ವೀರ ಮರಣ ಅಪ್ಪಿದ ಸೇನಾ ಪಡೆಯಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಬೆಂಗಳೂರಿನವರು. ಕ್ಯಾಪ್ಟನ್ ಪ್ರಾಂಜಲ್…

5 months ago

ಟೆರರ್‌ ಕಮಾಂಡರ್‌ ಹತ್ಯೆ ಮಾಡಿದ ಭದ್ರತಾ ಪಡೆಗಳು

ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಉಗ್ರರ ಒಳನುಸುಳುವಿಕೆ ಪ್ರಯತ್ನ ವಿಫಲಗೊಳಿಸಿರುವ ಭದ್ರತಾ ಪಡೆಗಳು ಪ್ರಮುಖ ಟೆರರ್ ಲಾಂಚ್ ಕಮಾಂಡರ್ ಬಶೀರ್ ಅಹ್ಮದ್ ಮಲ್ಲಿಕ್ ನನ್ನು…

5 months ago

ಪೂಂಛ್​ನ ದೇವಸ್ಥಾನದ ಬಳಿಯ ಬಸ್​ ನಿಲ್ದಾಣದಲ್ಲಿ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ಪೂಂಛ್​ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪೂಂಛ್​ನ ದೇವಸ್ಥಾನವೊಂದರ ಸಮೀಪ ಸುರನ್‌ಕೋಟೆ ಬಸ್‌ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು…

5 months ago

ಶ್ರೀನಗರ: ಗುಂಡು ಹಾರಿಸಿಕೊಂಡು ಸೈನಿಕ ಆತ್ಮಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ಉರಿ ಪಟ್ಟಣದಲ್ಲಿ ಗುರುವಾರ ಸೈನಿಕನೊಬ್ಬ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

6 months ago

ಮಚಿಲ್ ಸೆಕ್ಟರ್‌ನಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು…

6 months ago

ಆಕಸ್ಮಿಕವಾಗಿ ಸಿಡಿದ ರೈಫಲ್‌ ಗುಂಡು, ಓರ್ವ ಯೋಧ ಸಾವು, ಮತ್ತೋರ್ವನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಭಾನುವಾರ ಆಕಸ್ಮಿಕ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟು ಮತ್ತೊಬ್ಬರು ಗಾಯಗೊಂಡಿದ್ದಾರೆ.

7 months ago