ಜಲಸ್ಫೋಟ

ಬರೀ 28 ಸೆ.ಮೀ. ಮಳೆಗೆ ಸುಬ್ರಹ್ಮಣ್ಯದಲ್ಲಿ ಜಲಸ್ಫೋಟ, ಆತಂಕದಲ್ಲಿ ಜನ ಜೀವನ

ಸುಬ್ರಹ್ಮಣ್ಯ ಆಸುಪಾಸಿನಲ್ಲಿ ಇತಿಹಾಸ ಕಂಡು ಕೇಳರಿಯದ ರೀತಿ ಮಳೆಯಾಗಿದೆ ಅಂದ್ರೆ ತಪ್ಪು ಹೇಳಿದಂತಾಗುತ್ತದೆ. ಆಗಸ್ಟ್ 1ರ ಸೋಮವಾರ ಒಂದೇ ದಿನ ಬಿದ್ದ ಮಳೆ 28 ಸೆಂಟಿ ಮೀಟರ್

2 years ago