ಜಲಾಶಯ

ಕರ್ನಾಟಕದ ಮನವಿ ಪುರಸ್ಕರಿಸಿದ ಸಿಡಬ್ಲ್ಯೂ ಆರ್ ಸಿ: ಸಧ್ಯಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಇಲ್ಲ

ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂಬ ಕರ್ನಾಟಕದ ಮನವಿಯನ್ನು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ…

3 months ago

ಮೈಸೂರು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನೀರಿಗೆ ಅಭಾವ

ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಕಾರಣ ಜಲಾಶಯಗಳು ಬರಿದಾಗಿವೆ. ಇದರಿಂದಾಗಿ ಮುಂಬರುವ ದಿನಗಳಲ್ಲಿ ನೀರಿನ ಅಭಾವ ತಲೆದೋರುವ ಜಿಲ್ಲೆಯ 102 ಗ್ರಾಮಗಳನ್ನು ಜಿಲ್ಲಾಡಳಿತ ಪಟ್ಟಿ ಮಾಡಿದ್ದು,…

3 months ago

ಹೆಚ್.ಡಿ.ಕೋಟೆಯಲ್ಲಿ ಬತ್ತುತ್ತಿರುವ ಕೆರೆಗಳು: ರೈತರ ಆತಂಕ

ಕೇರಳ ಗಡಿಗೆ ಹೊಂದಿಕೊಂಡಿರುವ ಅರೆಮಲೆನಾಡು ಪ್ರದೇಶವಾಗಿರುವ ಹೆಚ್.ಡಿ.ಕೋಟೆ ತಾಲೂಕಿನಲ್ಲಿ ನಾಲ್ಕು ಜಲಾಶಯ ಸೇರಿದಂತೆ ಕೆರೆಗಳಿದ್ದು, ಈಗ ಜಲಾಶಯ ಮತ್ತು ಕೆರೆಗಳಲ್ಲಿ ನೀರು ಬತ್ತಿ ಹೋಗುತ್ತಿರುವುದರಿಂದ ರೈತರು ಆತಂಕಗೊಂಡಿದ್ದಾರೆ.

4 months ago

ತಮಿಳುನಾಡಿನಲ್ಲಿ ಭಾರಿ ಮಳೆ, ಭರ್ತಿಯಾಗುತ್ತಿವೆ ಜಲಾಶಯಗಳು

ಚೆನ್ನೈ: ಕರ್ನಾಟಕದಲ್ಲಿ ನೀರಿಲ್ಲದೆ ತೀವ್ರ ಬರಗಾಲದ ಛಾಯೆ ಆವರಿಸಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಪರದಾಟ ಅನುಭವಿಸುವ ಸ್ಥಿತಿ ಎದುರಾಗುವ ಲಕ್ಷಣವಿದೆ. ಈ ನಡುವೆ ಕರ್ನಾಟಕದೊಂದಿಗೆ ನೀರಿಗಾಗಿ…

6 months ago

ಕಾರಂಜಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ

ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ ಮೇಲ್ಭಾಗದ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಒಳಹರಿವು ಹೆಚ್ಚುತ್ತಿದೆ. ಈ ಕಾರಣದಿಂದ ಜಲಾಶಯವು ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ.

8 months ago

ಹೆಚ್.ಡಿ.ಕೋಟೆ: ಕಬಿನಿ ಜಲಾಶಯ ತುಂಬಲು 3 ಅಡಿಗಳು ಬಾಕಿ

ಕಬಿನಿ ಜಲಾಶಯದಿಂದ 15ಸಾವಿ ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡಲಾಗಿದ್ದು ಜಲಾಶಯದ ಮುಂಭಾಗ ಇರುವ ಸೇತುವೆ ಸಂಪೂರ್ಣ ಮುಳುಗಡೆ ಆಗಿರುವ ಹಿನ್ನೆಲೆಯಲ್ಲಿ, ಸೇತುವೆ ಬಳಿ, ಇರುವ ಗೇಟ್ ಗಳನ್ನ…

10 months ago

ಔರಾದ: ಮಾಂಜ್ರಾ ನದಿಗೆ ನೀರು ಬಿಡಲು ಪ್ರಭು ಚವ್ಹಾಣ ಸೂಚನೆ

ಔರಾದ ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗುತ್ತಿದ್ದು, ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು ಪೂರೈಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ…

1 year ago

ಮಂಡ್ಯ: ಕೆ.ಆರ್.ಎಸ್. ಬೃಂದಾವನದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ವಿಶ್ವವಿಖ್ಯಾತ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ ಜಲಾಶಯದ ಬಳಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಿಗೆ ಬೃಂದಾವನ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ.

2 years ago

ಚೆನ್ನೈ: ಜಲಾಶಯಕ್ಕೆ ನೀರಿನ ಹೊರಹರಿವು ಹೆಚ್ಚಳ, ಪ್ರವಾಹದ ಎಚ್ಚರಿಕೆ ನೀಡಿದ ಜಿಲ್ಲಾಡಳಿತ

ಮೆಟ್ಟೂರಿನ ಸ್ಟ್ಯಾನ್ಲಿ ಜಲಾಶಯದಿಂದ ಹೊರಬಿಡುವ ನೀರನ್ನು 1.5 ಲಕ್ಷ ಕ್ಯೂಸೆಕ್ಗೆ ಹೆಚ್ಚಿಸಲಾಗುವುದು ಎಂದು ತಮಿಳುನಾಡಿನ ಈರೋಡ್ ಜಿಲ್ಲಾಡಳಿತವು ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ಪ್ರವಾಹದ ಎಚ್ಚರಿಕೆ…

2 years ago

ಮೈಸೂರು: ಎಚ್.ಡಿ.ಕೋಟೆಯಲ್ಲಿ ಸಂಕಷ್ಟ ತಂದ ಮಳೆ

ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ಕಳೆದ ಜುಲೈ ತಿಂಗಳಲ್ಲಿ ಎಡಬಿಡದೆ ಸುರಿದ ಮಳೆಯ ಪ್ರವಾಹದಿಂದ ಸುಧಾರಿಸಿಕೊಳ್ಳುವ ಮುನ್ನವೇ ಕಳೆದ ಮೂರ್‍ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದ ಜೀವನಾಡಿ ಕಬಿನಿ ಜಲಾಶಯ…

2 years ago

ಚೆನ್ನೈ: ಜಲಾಶಯದಿಂದ ನೀರು ಹೊರಬಿಡುತ್ತಿರುವ ಹಿನ್ನೆಲೆ ಡೆಲ್ಟಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ಭವಾನಿಸಾಗರ್ ಜಲಾಶಯದಿಂದ 1.89 ಲಕ್ಷ ಕ್ಯೂಸೆಕ್ ನೀರು ಹೊರಬಿಟ್ಟಿದ್ದು, ತಮಿಳುನಾಡಿನ ಡೆಲ್ಟಾ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

2 years ago

ಚೆನ್ನೈ: ತಮಿಳುನಾಡಿನಲ್ಲಿ ಭಾರೀ ಮಳೆ, ಜಲಾಶಯಗಳು ಬಹುತೇಕ ಪೂರ್ಣ

ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನೈಋತ್ಯ ಮುಂಗಾರು ತನ್ನ ಸಂಪೂರ್ಣ ಬಿರುಸಿನಿಂದ ಕೂಡಿದ್ದು, ಜಲಾಶಯಗಳು ಬಹುತೇಕ ಪೂರ್ಣವನ್ನು ಮುಟ್ಟಿವೆ.

2 years ago

ಮೈಸೂರು: ಹೆಚ್.ಡಿ.ಕೋಟೆಯ ತಾರಕ ಜಲಾಶಯ ಭರ್ತಿ

ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ನಾಲ್ಕು ಜಲಾಶಯಗಳ ಪೈಕಿ ಒಂದಾಗಿರುವ ತಾರಕ ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ಯಾವ ಕ್ಷಣದಲ್ಲಾದರೂ ಭರ್ತಿಯಾಗಲಿರುವುದರಿಂದ ನದಿಗೆ ನೀರು ಬಿಡುವುದು ಅನಿವಾರ್ಯವಾಗುವುದರಿಂದ ತಗ್ಗು ಪ್ರದೇಶದಲ್ಲಿರುವವರು…

2 years ago

ಎಚ್.ಡಿ.ಕೋಟೆ: ಕಬಿನಿ-ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ

ಕರ್ನಾಟಕದ ಜೀವನಾಡಿ ಜಲಾಶಯಗಳಾದ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧರ್ಮಪತ್ನಿ ಚೆನ್ನಮ್ಮರೊಂದಿಗೆ…

2 years ago

ಮೈಸೂರು: ಜು.20 ರಂದು ಕೆ ಆರ್ ಎಸ್ , ಕಬಿನಿಗೆ ಬಾಗಿನ ಅರ್ಪಣೆ

ಕಳೆದ ಬಾರಿ ತಡವಾಗಿ ಭರ್ತಿಯಾದ ಹಿನ್ನಲೆಯಲ್ಲಿ ನವೆಂಬರ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಬಿನಿ ಮತ್ತು ಕೆಆರ್ ಎಸ್ ಜಲಾಶಯಕ್ಕೆ ನವೆಂಬರ್ ತಿಂಗಳಲ್ಲಿ ಬಾಗಿನ ಅರ್ಪಿಸಿದ್ದರು.

2 years ago