ಜಾಕ್ವೆಲಿನ್

ಸುಕೇಶ್ ಚಂದ್ರಶೇಖರ್ ಹೇಳಿಕೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಜಾಕ್ವೆಲಿನ್

ಸುಕೇಶ್ ಚಂದ್ರಶೇಖರ್ ತನ್ನ ಬಗ್ಗೆ ಮಾಧ್ಯಮಗಳಿಗೆ ಯಾವುದೇ ಹೇಳಿಕೆ ನೀಡದಂತೆ ತಡೆ ಕೋರಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬುಧವಾರ ದೆಹಲಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

4 months ago

ನವದೆಹಲಿ: ವಂಚನೆ ಪ್ರಕರಣ, ಜಾಕ್ವೆಲಿನ್ ಫರ್ನಾಂಡಿಸ್ ಪಿಂಕಿ ಇರಾನಿ ವಿಚಾರಣೆ ಸಾಧ್ಯತೆ

ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದ (ಇಒಡಬ್ಲ್ಯೂ) ತನಿಖೆಯಲ್ಲಿರುವ ಕೋಟ್ಯಧಿಪತಿ ಸುಕೇಶ್ ಚಂದ್ರಶೇಖರ್ ಒಳಗೊಂಡ 200 ಕೋಟಿ ಸುಲಿಗೆ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ…

2 years ago

ಚಂದ್ರಶೇಖರ್ ಪ್ರಕರಣ: ಜಾಕ್ವೆಲಿನ್ ಫರ್ನಾಂಡಿಸ್ ವಿಚಾರಣೆ ನಡೆಸಿದ ಇಡಿ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸುಕೇಶ್ ಚಂದ್ರಶೇಖರ್ ಅವರೊಂದಿಗಿನ ಸಂಬಂಧಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಸೋಮವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಖ್ಯಕಚೇರಿಗೆ ತಲುಪಿದ್ದಾರೆ.

2 years ago