ಜಾಗತಿಕ ಶಕ್ತಿ

ಭಾರತವನ್ನು ಜಾಗತಿಕ ಶಕ್ತಿಯಾಗಿ ರೂಪಿಸಲು ಮೋದಿಯೇ ಸಮರ್ಥ, ಸೀ ವೋಟರ್ಸ್‌ ಸಮೀಕ್ಷೆಯಲ್ಲಿ ಬಹಿರಂಗ

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವನ್ನು ಜಾಗತಿಕ ಶಕ್ತಿಯಾಗಿ ಬಿಂಬಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಯಶಸ್ವಿಯಾಗಿದ್ದಾರೆ ಎಂದು ಪ್ರತಿ ಐದು ಭಾರತೀಯರಲ್ಲಿ ಮೂವರು ಅಭಿಪ್ರಾಯಪಟ್ಟಿದ್ದಾರೆ.

11 months ago

ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ರಾಜ್ಯದ ರಕ್ಷಣಾ ಶಕ್ತಿ ಹೆಚ್ಚಿಸಲಿದೆ – ಸಿಎಂ ಬೊಮ್ಮಾಯಿ

ಭಾರತ ಜಾಗತಿಕ ಶಕ್ತಿಯಾಗಿ ರೂಪುಗೊಳ್ಳಲು ಕರ್ನಾಟಕ ರಾಜ್ಯವು ಅಪಾರ ಕೊಡುಗೆ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

1 year ago