ಜಾತ್ರಾ ಮಹೋತ್ಸವ

ಹುಮನಾಬಾದ್: ಗಡವಂತಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ

ತಾಲ್ಲೂಕಿನ ಗಡವಂತಿ ಗ್ರಾಮದ ಐತಿಹಾಸಿಕ ಹಿನ್ನಲೆಯುಳ್ಳ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಅಗ್ನಿ ತುಳಿಯುವ ಕಾರ್ಯಕ್ರಮ ಧಾರ್ಮಿಕ ವಿಧಿ ವಿಧಾನದಂತೆ ನಡೆಯಿತು.

4 months ago

ಮಾ.19 ರಿಂದ ಆರಂಭವಾಗಲಿದೆ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

ಎರಡು ವರ್ಷಗಳಿಗೊಮ್ಮೆ ನಡೆಯುವ ಪುರಾಣ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವಕ್ಕೆ  ದಿನಾಂಕ ನಿಗದಿಯಾಗಿದ್ದು, ದೇಗುಲದ ಆವರಣದಲ್ಲಿ ನಡೆದ ಸಭೆಯ ನಂತರ ದಿನಾಂಕ ಪ್ರಕಟಿಸಲಾಗಿದೆ.

4 months ago

ಸರಗೂರು: ಸಡಗರ ಸಂಭ್ರಮದ ಚಿಕ್ಕದೇವಮ್ಮನವರ ಜಾತ್ರೆ

ತಾಲ್ಲೂಕಿನ ಕಲ್ಲಂಬಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದೂರು ಗ್ರಾಮದಲ್ಲಿ ಸೋಮವಾರ ಆರಂಭಗೊಂಡ ಶ್ರೀ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಈ ಬಾರಿಯೂ ಅತ್ಯಂತ ವಿಜೃಂಭಣೆಯಿಂದ ನಡೆಯುವುದರೊಂದಿಗೆ…

4 months ago

ಜಾತ್ರಾ ವ್ಯಾಪಾರ ಕುರಿತು ಸನಾನತ ಸಂಸ್ಥೆ ಸ್ಪಷ್ಟನೆ

ಶ್ರೀ ಮಂಗಳಾದೇವಿ ದೇವಸ್ಥಾನ ನವರಾತ್ರಿ ಮಹೋತ್ಸವದ ನಿಮಿತ್ತ ಶ್ರೀ ಮಂಗಳಾದೇವಿ ದೇವಸ್ಥಾನಕ್ಕೆ, ಸನಾತನ ಹಿಂದೂ ಜಾತ್ರೆ ವ್ಯಾಪಾರರ ಸಂಘ ವತಿಯಿಂದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರವನ್ನು ಮಾಡಲು ಹಿಂದೂ…

7 months ago

ಮಹಾಲಯ ಅಮಾವಾಸ್ಯೆ: ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ

ಜಿಲ್ಲೆಯ ಹನೂರು ತಾ| ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಅ.15 ರ ವರೆಗೆ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ…

7 months ago

ಮಲೈಮಹದೇಶ್ವರಬೆಟ್ಟದಲ್ಲಿ ಅಮಾವಾಸ್ಯೆ ವಿಶೇಷ ಕಾರ್ಯಕ್ರಮಗಳು

ಹನೂರು ತಾಲೂಕಿನ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮವಾಸ್ಯೆ, ದಸರಾ, ದೀಪಾವಳಿ, ಕಾರ್ತಿಕ ಸೋಮವಾರದಂದು ಜಾತ್ರಾ ಮಹೋತ್ಸವಗಳು, ವಿಶೇಷ ಪೂಜೆ, ಉತ್ಸವಾದಿಗಳು ನಡೆಯಲಿದ್ದು…

7 months ago

ಮಂಗಳಾ ದೇವಿ ನವರಾತ್ರಿ ಉತ್ಸವ: ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶ ನಿರಾಕರಣೆ ಆರೋಪ

ಮಂಗಳಾದೇವಿ ದೇವಸ್ಥಾನದಲ್ಲಿ ಅ.15ರಿಂದ 24ರವರೆಗೆ ನವರಾತ್ರಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ವೇಳೆ ಅಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿದೆ ಎಂಬ ಆರೋಪ ಎದುರಾಗಿದೆ, ಈ ನಿಟ್ಟಿನಲ್ಲಿ…

7 months ago

ಕುಂದಾಪುರ: ಭಕ್ತರಿಂದ ಅಮ್ಮನಿಗೆ ಹರಕೆ ಸಲ್ಲಿಕೆ

ಹಕ್ಲಾಡಿ ಗ್ರಾಮದ ಕೆಳಾಕಳಿ ಶ್ರೀಮಾರಿಕಾಂಬಾ ದೇವಿಯ ಎರಡನೇ ದಿನದ ಜಾತ್ರಾ ಮಹೋತ್ಸವದ ಅಂಗವಾಗಿ ಬೇವು ಊಡಿಸುವ ಸೇವೆ,ಸುತ್ತಕ್ಕಿ ಸೇವೆ ಹಾಗೂ ಕಸ ಗುಡಿಸುವ ಸೇವೆ ಸಂಪ್ರದಾಯ ಬದ್ಧವಾಗಿ…

12 months ago

ಮುಲ್ಕಿ: ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ

ಹಳೆಯಂಗಡಿ ಸಮೀಪದ ಚೇಳಾಯರು ಖಂಡಿಗೆ ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಖಂಡಿಗೆ ನಂದಿನಿ ನದಿಯಲ್ಲಿ ಮೀನು ಹಿಡಿಯುವ ಜಾತ್ರೆ ಸೋಮವಾರ ಮೇಷ ಸಂಕ್ರಮಣದ…

12 months ago

ಮಂಗಳೂರು: ಕೊಂಚಾಡಿ ದುರ್ಗಾಪರಮೇಶ್ವರಿ ನಾಗಕನ್ನಿಕ ದೇವಸ್ಥಾನದ ಜಾತ್ರಾ ಮಹೋತ್ಸವ

ಕೊಂಚಾಡಿ ದುರ್ಗಾಪರಮೇಶ್ವರಿ ನಾಗಕನ್ನಿಕ ದೇವಸ್ಥಾನದ ಜಾತ್ರಾ ಮಹೋತ್ಸವ ಸಾವಿರಾರು ಭಕ್ತಾದಿಗಳ ಸಹಕಾರದಿಂದ ವಿಜೃಂಭಣೆಯಿಂದ ನಡೆಯಿತು.

1 year ago

ನಂಜನಗೂಡು: ಸುತ್ತೂರಿನ ಜಾತ್ರೆ ಕರ್ನಾಟಕದಲ್ಲಿ ಮಾತ್ರವಲ್ಲದೇ ಇಡೀ ದೇಶದಲ್ಲಿ ಪ್ರಖ್ಯಾತಿ ಪಡೆದಿದೆ

ಜ.18 ರಿಂದ 23 ವರೆಗೆ ನಡೆಯುವ ಆರು ದಿನಗಳ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ನಗಾರಿ ಬಾರಿಸುವ ಮೂಲಕ ವಿದ್ಯಕ್ತ ಚಾಲನೆ ದೊರೆಯಿತು.

1 year ago

ಮೈಸೂರು: ಎರಡು ವರ್ಷಗಳ ಬಳಿಕ ಸುತ್ತೂರಿನಲ್ಲಿ ಅದ್ದೂರಿ ಜಾತ್ರಾ ಮಹೋತ್ಸವ

ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಈ ಬಾರಿ ಜ.18ರಿಂದ 23ರವರೆಗೆ ಆರು ದಿನಗಳ ಕಾಲ ನಡೆಯಲಿದ್ದು ಜಾತ್ರೆಗೆ ಸುತ್ತೂರು ನವವಧುವಿನಂತೆ…

1 year ago

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಧ್ವಜಾರೋಹಣ ಅನುವಂಶಿಕ ಆಡಳಿತ ಮೊಕ್ತೇಸರ ವಿಜಯರಾಘವ ಪಡುವೆಟ್ನಾಯರ ಮಾರ್ಗದರ್ಶನದಲ್ಲಿ ದಲ್ಲಿ, ಶರತ್ ಕೃಷ್ಣ ಪಡುವೆಟ್ನಾಯ ಜ.14…

1 year ago

ಚಿಕ್ಕಲ್ಲೂರು ಜಾತ್ರಾ ಮಹೋತ್ಸವಕ್ಕೆ ಸಕಲ ವ್ಯವಸ್ಥೆಗೆ ಸೂಚನೆ

ಶ್ರೀಕ್ಷೇತ್ರ ಚಿಕ್ಕಲ್ಲೂರಿನಲ್ಲಿ ಇದೇ ಜನವರಿ 6ರಿಂದ 10ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಸಕಲ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕರಾದ ಆರ್. ನರೇಂದ್ರ ಅವರು ಸೂಚನೆ ನೀಡಿದರು.

1 year ago

ಮೈಸೂರು: ನಂಜನಗೂಡು ವಾರ್ಷಿಕ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿ

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ನಡೆದ ಚಿಕ್ಕ ಜಾತ್ರಾ ಮಹೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಮಕರ ಲಗ್ನದಂದು ಬೆಳಿಗ್ಗೆ 9.30 ರಿಂದ 10:40 ರವರೆಗೆ ರಥೋತ್ಸವ ಪ್ರಾರಂಭವಾಯಿತು.…

1 year ago