ಜಾಥಾ

ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಭಾಗಿ

ಕೇರಳದಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ನಡೆದ ಜಾಥಾದಲ್ಲಿ ಹಮಾಸ್ ನಾಯಕ ಖಾಲಿದ್ ಮಾಶಲ್ ಪಾಲ್ಗೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.

6 months ago

ಮಿಲಾಗ್ರಿಸ್ ಕಾಲೇಜು ವತಿಯಿಂದ ಮಾದಕ ದ್ರವ್ಯ ಜಾಗೃತಿ ಜಾಥಾ

ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಜಾಥಾವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು…

7 months ago

ಚಾಮರಾಜನಗರ: ವೈದ್ಯಕೀಯ ವಿದ್ಯಾರ್ಥಿಗಳಿಂದ ಮತದಾನ ಜಾಗೃತಿ ಜಾಥಾ

ಮತದಾನದ ಮಹತ್ವ ಸಾರುವ ಉದ್ದೇಶದಿಂದ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆಯ ವಿದ್ಯಾರ್ಥಿಗಳು, ಬೋಧಕರು, ಪ್ಯಾರಾ ಮೆಡಿಕಲ್, ನರ್ಸಿಂಗ್ ವಿದ್ಯಾರ್ಥಿಗಳು ನಗರದಲ್ಲಿ ಬೃಹತ್ ಜಾಥಾ…

1 year ago

ಕಾಸರಗೋಡು: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಬಸ್ಸು ಮಾಲಕರ ಧರಣಿ

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ಸು ಮಾಲಕರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಗೆ ಜಾಥಾ ಮತ್ತು ಧರಣಿ ನಡೆಸಲಾಯಿತು.

1 year ago

ಮೈಸೂರು: ಬಾಲ ಕಾರ್ಮಿಕ ವಿರೋಧಿ ಜಾಥಾ ಹಾಗೂ ಕಿರು ಬೀದಿ ನಾಟಕ ಪ್ರದರ್ಶನ

ಎನ್. ಆರ್. ಮೊಹಲ್ಲಾದಲ್ಲಿರುವ ಮೆಸ್ಕೋ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಸಮೀಪದ ಬಡಾಮಕಾನ್ ನ ಸ್ಲಂ ಪ್ರದೇಶದಲ್ಲಿ ಬಾಲಕಾರ್ಮಿಕ ಪದ್ಧತಿ ವಿರೋಧಿ ಜಾಥಾ ನಡೆಸಿ ಉಮರ್ ಶಾ ಮಸೀದಿಯ…

2 years ago

ಕೃಷಿಕರ ಒಕ್ಕೂಟ ವತಿಯಿಂದ ಕಾಸರಗೋಡು ಜಿಲ್ಲಾ ಅರಣ್ಯ ಕಚೇರಿಗೆ  ಜಾಥಾ

ಕಾಡಾನೆ ಸೇರಿದಂತೆ ವನ್ಯಮೃಗಗಳ ಹಾವಳಿಯಿಂದ ಕೃಷಿ ವಲಯಕ್ಕೆ ಅಪಾರ ಹಾನಿ ಉಂಟಾಗುತ್ತಿದ್ದರೂ ಈ  ಬಗ್ಗೆ ಸರಕಾರ ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿ ಕೃಷಿಕರ ಒಕ್ಕೂಟ ವತಿಯಿಂದ ಗುರುವಾರ…

2 years ago

ದಿನೇಶ್ ಹತ್ಯೆ: ನ್ಯಾಯಕೊಡಿಸುವಂತೆ ಒತ್ತಾಯಿಸಿ ಬೆಳ್ತಂಗಡಿಯಲ್ಲಿ ಜಾಥಾ

ಕನ್ಯಾಡಿಯಲ್ಲಿ ಹತ್ಯೆಗೀಡಾದ ದಿನೇಶ್ ಅವರಿಗೆ ನ್ಯಾಯಕೊಡಿಸುವಂತೆ ಒತ್ತಾಯಿಸಿ ಎಸ್.ಡಿ.ಪಿಐ ಪಕ್ಷದ ನೇತೃತ್ವದಲ್ಲಿ ಬೆಳ್ತಂಗಡಿ ಯಿಂದ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ಬೆಳ್ತಂಗಡಿ ಯಲ್ಲಿ ಎಸ್.ಡಿ.ಪಿ.ಐ ರಾಜ್ಯ…

2 years ago