ಜಾನುವಾರುಗಳ ರಕ್ಷಣೆ

ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಪೊಲೀಸರು ಸುಮಾರು 40 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ತಾಲೂಕಿನ ಕಳ್ಳನಕೆರೆ  ವ್ಯಾಪ್ತಿಯಲ್ಲಿ ನಡೆದಿದೆ.

2 years ago