ಜಾನುವಾರು

ಹನೂರು ಬಳಿ ಜಾನುವಾರುಗಳಿಗೆ ಮಚ್ಚಿನಿಂದ ಹಲ್ಲೆ ಮಾಡಿದ ಕಿಡಿಗೇಡಿಗಳು

ಚಾಮರಾನಗರ. ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರಪಾಳ್ಯದ ಸಿ ವಿಲೇಜ್ ಸಮೀಪ 15 ಕ್ಕೂ ಹೆಚ್ಚು ಜಾನುವಾರುಗಳ ಕಾಲುಗಳಿಗೆ  ಕಿಡಿಗೇಡಿಗಳು ಮಚ್ಚಿನಿಂದ ಕಡಿದಿರುವ ಘಟನೆ ನಡೆದಿದೆ.

2 months ago

ನೀರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲು ಸೂಚನೆ

ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ  ಕಟ್ಟೆಚ್ಚರವಹಿಸಬೇಕು. ಜನ-  ಜಾನುವಾರುಗಳಿಗೆ ನೀರು, ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ…

3 months ago

ಮಂಡ್ಯದಲ್ಲಿ ಜಾನುವಾರುಗಳಿಗೆ ಸಮಸ್ಯೆಯಾಗದಂತೆ ಕ್ರಮಕ್ಕೆ ಸೂಚನೆ

ರಾಜ್ಯ ಹಾಗೂ ಜಿಲ್ಲೆಗೆ ಬರ ಆವರಿಸಿದ್ದು, ಮುಂಬರುವ ದಿನಗಳಲ್ಲಿ ಬೇಸಿಗೆ ಬರಲಿರುವುದರಿಂದ. ಜಾನುವಾರುಗಳ ನೀರು ಮೇವು ಹಾಗೂ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ…

3 months ago

ಕೊಡಗಿನಲ್ಲಿ ಹುಲಿ ದಾಳಿಗೆ ಬೆಚ್ಚಿ ಬಿದ್ದ ಜನ

ಕೊಡಗಿನಲ್ಲಿ ಹುಲಿಯ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ. ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಹುಲಿಗಳು ಮನುಷ್ಯರು ಸೇರಿದಂತೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿವೆ. ಹೀಗಾಗಿ ಮನೆಯಿಂದ ಹೊರಹೋಗಿ ತೋಟಗಳಲ್ಲಿ ಕೆಲಸ ಮಾಡುವುದು…

4 months ago

ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರು ರಕ್ಷಣೆ

ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು  ಹಿಂದೂಜಾಗರಣ ವೇದಿಕೆ ಕಾರ್ಯಕರ್ತರು ಏಳು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

4 months ago

ಬಸ್ ಡಿಕ್ಕಿಯಾಗಿ ಜಾನುವಾರು ಸಾವು, ಸ್ಥಳೀಯರ ಆಕ್ರೋಶ

ಕುಂದಾಪುರದಿಂದ ಮೈಸೂರು- ಮಂಡ್ಯಕ್ಕೆ ತೆರಳುವ ಖಾಸಗಿ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ…

6 months ago

ಆನ್‌ಲೈನ್‌ನಲ್ಲಿ ಹಸು ಖರೀದಿಗೆ ಮುಂದಾದ ಅನ್ನದಾತನಿಗೆ ವಂಚನೆ: ಹಣ ವಾಪಸ್‌ ಕೊಡಿಸಿದ ಪೊಲೀಸರು

ಇದೊಂದು ರೀತಿ ಹೊಸ ತರದ ವಂಚನೆ. ಜಾನುವಾರುಗಳ ಫೋಟೋ ಅಪ್ಲೋಡ್‌ ಮಾಡಿ ವಂಚಿಸುವ ಪರಿ. ಈ ವಂಚನೆ ಜಾಲಕ್ಕೆ ಸಿಲುಕಿದವರು ಕಲಬುರಗಿಯ ರೈತ. ಆದರೆ ಇವರ ಅದೃಷ್ಟ…

7 months ago

ಉತ್ತರಪ್ರದೇಶದಲ್ಲಿ ಜಾನುವಾರು ಕಳ್ಳಸಾಗಣೆದಾರರ ಬಂಧನ

ಐವರು ಜಾನುವಾರು ಕಳ್ಳಸಾಗಣೆದಾರರನ್ನು ಗುರುವಾರ ಬಂಧಿಸಲಾಗಿದ್ದು, ಮಧ್ಯಪ್ರದೇಶದಿಂದ ಜಾರ್ಖಂಡ್‌ಗೆ ಸಾಗಿಸುತ್ತಿದ್ದ 38 ಹೋರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

8 months ago

ಪಿಕಪ್‌ ವಾಹನದಲ್ಲಿ ದನ ಸಾಗಾಟ ಓರ್ವ ವಶಕ್ಕೆ

ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವುದನ್ನು ಚಾರ್ಮಾಡಿ ಚೆಕ್ ಪೋಸ್ಟ್ ಪೊಲೀಸರು ಪತ್ತೆ ಹಚ್ಚಿದ್ದಾರೆ.

9 months ago

ನಿರ್ವಹಣೆ ಇಲ್ಲದೆ ನಿಂತಲ್ಲೇ ನಿಂತಿವೆ ಪಶು ಸಂಜೀವಿನಿ ವಾಹನ

ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ 108 ಆ್ಯಂಬುಲೆನ್ಸ್‌ ಮಾದರಿಯಲ್ಲಿಯೇ ಜಾನುವಾರುಗಳಿಗೆ ಚಿಕಿತ್ಸೆ ನೀಡಲು ಜಾರಿ ಮಾಡಲಾದ ಪಶು ಸಂಜೀವಿನಿ ವಾಹನಗಳು (ರೈತರ ಮನೆಯ ಬಾಗಿಲಿಗೆ ಹೋಗಿ ಚಿಕಿತ್ಸೆ…

9 months ago

ಮೂರು ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪ್ರಕರಣ: ನಾಲ್ವರ ವಶ

ಮೂರು ಪಿಕಪ್ ವಾಹನದಲ್ಲಿ ಅಹಿಂಸಾತ್ಮಕವಾಗಿ ಜಾನುವಾರು ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮೂರು ಪಿಕಪ್ ನಲ್ಲಿದ್ದ ಜಾನುವಾರು ಸಹಿತ ನಾಲ್ವರನ್ನು ಬಂಧಿಸಿದ ಘಟನೆ ಜು.12…

10 months ago

ಧಾರವಾಡ: ಇಂದು ಜಾನುವಾರುಗಳ ವಧೆ , ಸಾಗಾಣಿಕೆ ನಿಷೇಧ

ಜೂನ್ 29ರಂದು ಜಿಲ್ಲೆಯಾದ್ಯಂತ ಆಚರಿಸಲಾಗುವ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತಂತೆ ಅನಧಿಕೃತವಾಗಿ ಗೋವು, ಕರುಗಳು, ಒಂಟೆಗಳು ಮತ್ತು ಇತರೆ…

10 months ago

ಮಂಗಳೂರು: ಬಜರಂಗದಳದ ಕಾರ್ಯಕರ್ತರಿಂದ ಜಾನುವಾರುಗಳ ರಕ್ಷಣೆ

ಜಾನುವಾರುಗಳನ್ನು ಉಸಿರುಗಟ್ಟಿಸಿ‌ ಕೇರಳದಿಂದ‌ ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ರಸ್ತೆ ಹತ್ತಲಾಗದೆ ವಾಹನ‌‌ ನಿಂತ ವೇಳೆ ಬಜರಂಗದಳದ ಕಾರ್ಯಕರ್ತರು ಜಾನುವಾರುಗಳನ್ನು ರಕ್ಷಿಸಿದ ಘಟನೆ ಭಾನುವಾರ ರಾತ್ರಿ…

11 months ago

ಕಂದಾಯ ಇಲಾಖೆ ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ಅಣಕು ಪ್ರದರ್ಶನ

ಮಳೆಗಾಲದಲ್ಲಿ ನೆರೆ ಪೀಡಿತ ಪ್ರದೇಶಗಳಿಂದ ಜನ ಮತ್ತು ಜಾನುವಾರುಗಳ ಜೀವರಕ್ಷಣೆ ಮಾಡುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಅವರ ನಿರ್ದೇಶನದ ಮೇರೆಗೆ ಬೈಂದೂರು ತಹಸೀಲ್ದಾರ್ ಶ್ರೀಕಾಂತ ಹೆಗ್ದೆ ನೇತೃತ್ವದಲ್ಲಿ…

11 months ago

ಔರಾದ: ಮಾಂಜ್ರಾ ನದಿಗೆ ನೀರು ಬಿಡಲು ಪ್ರಭು ಚವ್ಹಾಣ ಸೂಚನೆ

ಔರಾದ ಹಾಗೂ ಕಮಲನಗರ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆಯಾಗುತ್ತಿದ್ದು, ಜನ ಮತ್ತು ಜಾನುವಾರುಗಳಿಗೆ ಸಮರ್ಪಕ ನೀರು ಪೂರೈಸಲು ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ…

1 year ago