ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ

ಮನಿ ಲ್ಯಾಂಡಿಂಗ್ ಪ್ರಕರಣ : ನಟ ಮೋಹನ್ ಲಾಲ್ ಗೆ ಮುಂದಿನ ವಾರ ಇ ಡಿ  ವಿಚಾರಣೆ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮೋಹನ್ ಲಾಲ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.

2 years ago