ಜಾರಿ ನಿರ್ದೇಶನಾಲಯ

ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಬಂಧಿಸಿದ ಇಡಿ

ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್‌ಸೋತ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.

4 months ago

ಪ್ರಿಯಾಂಕಾ ಗಾಂಧಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಇಡಿ

ಜಾರಿ ನಿರ್ದೇಶನಾಲಯ(ಇಡಿ) ಇದೇ ಮೊದಲ ಬಾರಿ ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರು ಉಲ್ಲೇಖಿಸಿದೆ.

4 months ago

ಪ.ಬಂಗಾಳದ ಸಚಿವ ರಥಿನ್ ಘೋಷ್ ನಿವಾಸದ ಮೇಲೆ ಇಡಿ ದಾಳಿ

ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ರಥಿನ್ ಘೋಷ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ.

7 months ago

ಹೊಸದಿಲ್ಲಿ: ಬಿಬಿಸಿ ಇಂಡಿಯಾ ವಿರುದ್ಧ ಫೆಮಾ ಪ್ರಕರಣ ದಾಖಲಿಸಿದ ಇಡಿ

ಬಿಬಿಸಿ ಐಟಿ ದಾಳಿ ಪ್ರಕರಣದ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಈಗ ಸುದ್ದಿ ಪ್ರಸಾರಕರ ವಿರುದ್ಧ ಫೆಮಾ ಉಲ್ಲಂಘನೆ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ಗುರುವಾರ…

1 year ago

ನವದೆಹಲಿ: 14 ಸ್ಥಳಗಳ ಮೇಲೆ ಇಡಿ ದಾಳಿ, 10 ಕೋಟಿ ರೂ. ಮೌಲ್ಯದ ವಜ್ರ, ಚಿನ್ನ ವಶ

ಪವರ್ ಬ್ಯಾಂಕ್ ಅಪ್ಲಿಕೇಶನ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ 14 ಸ್ಥಳಗಳಲ್ಲಿ ದಾಳಿ ನಡೆಸಿ 10 ಕೋಟಿ ರೂ.ಮೌಲ್ಯದ ಚಿನ್ನ, ವಜ್ರಗಳು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು…

1 year ago

ಹೊಸದಿಲ್ಲಿ: ಚೀನಿ ಸಾಲ ಅಪ್ಲಿಕೇಶನ್‌ ಜಾಲಕ್ಕೆ ಬೀಳದಿರಿ

ಚೀನಾದ ಸಾಲ ಅಪ್ಲಿಕೇಶನ್‌ ಹಗರಣ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಕೋವಿಡ್ ನಂತರ ಚೀನಿ ಸಾಲ ಅಪ್ಲಿಕೇಶನ್‌ಗಳ ಮೂಲಕ ಹಲವರು ಮೋಸ ಹೋಗಿರುವುದು…

1 year ago

ಕೋಲ್ಕತಾ: ಹೌರಾದಲ್ಲಿ 3 ಸ್ಥಳಗಳ ಮೇಲೆ ಇಡಿ ದಾಳಿ

ಕೋಲ್ಕತಾ ಮತ್ತು ಹೌರಾದ ಮೂರು ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬುಧವಾರ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಆರಂಭಿಸಿದೆ.

1 year ago

ಶಿವಮೊಗ್ಗ: ಡಿ.ಕೆ.ಶಿವಕುಮಾರ್ ಅವರಿಗೆ ಇಡಿ ಸಮನ್ಸ್, ಪುತ್ರಿಗೆ ಸಿಬಿಐ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಫೆ.24ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.

1 year ago

ಹೈದರಾಬಾದ್: ಇ.ಡಿ ಮುಂದೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ಕೋರಿದ ಬಿ ಆರ್ ಎಸ್ ಶಾಸಕ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಹೆಚ್ಚಿನ ಕಾಲಾವಕಾಶ ನೀಡುವಂತೆ ಭಾರತ್ ರಾಷ್ಟ್ರ ಸಮಿತಿ (ಬಿ ಆರ್ ಎಸ್) ಶಾಸಕ ಪೈಲಟ್…

1 year ago

ಮುಂಬೈ: 101 ದಿನಗಳ ಜೈಲುವಾಸದ ಬಳಿಕ ಸಂಜಯ್ ರಾವತ್ ಗೆ ಜಾಮೀನು

ಸುಮಾರು 101 ದಿನಗಳ ಕಾಲ ಜೈಲಿನಲ್ಲಿ ಕಳೆದ ನಂತರ, ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯದಿಂದ ಬಂಧಿಸಲ್ಪಟ್ಟ ಶಿವಸೇನೆ (ಯುಟಿ) ಸಂಸದ ಸಂಜಯ್ ರಾವತ್ ಅವರಿಗೆ ಮುಂಬೈ…

1 year ago

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ, ಸಿಸೋಡಿಯಾ ಅವರ ಪಿಎಯ ವಿಚಾರಣೆ ನಡೆಸಿದ ಇ.ಡಿ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಆಪ್ತ ಸಹಾಯಕನನ್ನು ಪ್ರಶ್ನಿಸುತ್ತಿದೆ ಎಂದು ಮೂಲಗಳು…

2 years ago

ನವದೆಹಲಿ: ಜಾಕ್ವೆಲಿನ್ ತಮ್ಮ ಸೆಲ್ ಫೋನ್ ನಿಂದ ಸಾಕ್ಷ್ಯಗಳನ್ನು ಅಳಿಸಿಹಾಕಿದ್ದಾರೆ ಎಂದ ಇಡಿ

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ತಮ್ಮ ಸೆಲ್ ಫೋನ್ ನಿಂದ ಸಾಕ್ಷ್ಯಗಳನ್ನು ಅಳಿಸಿಹಾಕಿದ್ದಾರೆ ಮತ್ತು ದೇಶವನ್ನು ತೊರೆಯಲು ಪ್ರಯತ್ನಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ.

2 years ago

ತಿರುವನಂತಪುರಂ: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಿಜೆಪಿ, ಸಿಪಿಐ(ಎಂ) ಕೈವಾಡವಿದೆ ಎಂದ ಕಾಂಗ್ರೆಸ್

ರಾಜ್ಯದಲ್ಲಿನ ಆಡಳಿತಾರೂಢ ಸಿಪಿಐ(ಎಂ) ಸರ್ಕಾರ ಮತ್ತು ಕೇಂದ್ರದ ಬಿಜೆಪಿ ಸರಕಾರಗಳು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿರುವುದರಿಂದ ಚಿನ್ನ ಕಳ್ಳಸಾಗಣೆ ಆರೋಪಿ ಸ್ವಪ್ನಾ ಸುರೇಶ್ ಅವರು ಜಾರಿ ನಿರ್ದೇಶನಾಲಯಕ್ಕೆ ಮಾಡಿರುವ…

2 years ago

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣ, ಶಿವಕುಮಾರ್ ಅವರನ್ನು ಪ್ರಶ್ನಿಸಿದ ಇಡಿ

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕರ್ನಾಟಕ ಘಟಕದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ)  ಏಜೆನ್ಸಿಯ ಕೇಂದ್ರ ಕಚೇರಿಯಲ್ಲಿ ಪ್ರಶ್ನಿಸಿದೆ.

2 years ago

ನವದೆಹಲಿ: ಇಂದು ಇಡಿ ವಿಚಾರಣೆಗೆ ಹಾಜರಾಗಲಿರುವ ಡಿ.ಕೆ. ಶಿವಕುಮಾರ್

ಅಕ್ರಮವಾಗಿ ಹಣ ಸಂಪಾದನೆ ಮತ್ತು ವರ್ಗಾವಣೆ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಆರೋಪ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು  ಜಾರಿ…

2 years ago