ಜಾರ್ಖಂಡ್

ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪೇನ್‌ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 months ago

ಭೀಕರ ರೈಲು ದುರಂತ: 12 ಮಂದಿ ಸಾವು, ಹಲವರಿಗೆ ಗಾಯ

ಜಾರ್ಖಂಡ್ನ ಜಮ್ತಾರಾ ಬಳಿ ಭೀಕರ ರೈಲು ದುರಂತ ಸಂಭವಿಸಿದ್ದು, ಸಂಜೆ ರೈಲಿಗೆ ಸಿಲುಕಿ ಕನಿಷ್ಠ ಹನ್ನೆರಡು ಜನರು ಪ್ರಾಣ ಕಳೆದುಕೊಂಡಿದ್ದರೆ, ಹಲವರು ಗಾಯಗೊಂಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ,…

2 months ago

ಜಾರ್ಖಂಡ್‌ನಲ್ಲಿ 50 ವರ್ಷ ಪೂರೈಸಿದ ಆದಿವಾಸಿ, ದಲಿತರಿಗೆ ಪಿಂಚಣಿ

ಇನ್ನು ಮುಂದೆ ಜಾರ್ಖಂಡ್‌ನಲ್ಲಿ 50 ವರ್ಷ ಪೂರ್ಣಗೊಂಡ ಆದಿವಾಸಿ ಹಾಗೂ ದಲಿತ ಸಮುದಾಯದ ವ್ಯಕ್ತಿಗಳು ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌…

4 months ago

ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವರ ವಾಹನ ಅಪಘಾತ: ಐವರು ಸಾವು

ಮದುವೆ ಸಮಾರಂಭ ಮುಗಿಸಿ ಬರುತ್ತಿದ್ದವರ ಎಸ್‌ಯುವಿ ವಾಹನವೊಂದು ಭೀಕರವಾಗಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಸೇರಿದಂತೆ ಐವರು…

6 months ago

ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿ ತಗುಲಿ ನಾಲ್ವರು ಸಾವು

ಜಾರ್ಖಂಡ್‌ನ ಬೊಕಾರೊ ಜಿಲ್ಲೆಯಲ್ಲಿ ಮೊಹರಂ ಮೆರವಣಿಗೆ ವೇಳೆ ಹೈಟೆನ್ಷನ್ ತಂತಿಯ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದು, 10 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

9 months ago

ಧನ್‌ಬಾದ್: ಜಾತ್ರೆಯಲ್ಲಿ ಆಹಾರ ಸೇವಿಸಿ 150 ಮಂದಿಗೆ ವಾಂತಿ, ಬೇಧಿ

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಡೆದ ಗ್ರಾಮದ ಜಾತ್ರೆಯೊಂದರಲ್ಲಿ ಆಹಾರ ಸೇವಿಸಿದ ಸುಮಾರು 150 ಜನರು ಅಸ್ವಸ್ಥರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

1 year ago

ರಾಂಚಿ: ಆನೆ ದಾಳಿಗೆ ಇಬ್ಬರು ಬಲಿ, ಮೂವರಿಗೆ ಗಾಯ

ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಆನೆಗಳ ದಾಳಿಯಿಂದ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಅಲ್ಲಿನ ಜನರು ಹಜಾರಿಬಾಗ್-ಚತ್ರಾ ರಸ್ತೆ ತಡೆ ನಡೆಸಿದರು.

1 year ago

ಜಾರ್ಖಂಡ್: ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ಸಾವು

ಜಾರ್ಖಂಡ್​ನ ಧನಾಬಾದ್​ನಲ್ಲಿ ಜ. 31ರಂದು ರಾತ್ರಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

1 year ago

ಜಾರ್ಖಂಡ್: ಆಸ್ಪತ್ರೆಯಲ್ಲಿ ಅಗ್ನಿ ಅವಘಡ, 6 ಮಂದಿ ಸಾವು

ಜಾರ್ಖಂಡ್ ನ ಧನ್ಬಾದ್ ಜಿಲ್ಲೆಯ ಹಜ್ರಾ ಆಸ್ಪತ್ರೆಯಲ್ಲಿ ಶನಿವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಇಬ್ಬರು ವೈದ್ಯರು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ.

1 year ago

ಪವಿತ್ರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿರುವ ಆದೇಶ ರದ್ದುಪಡಿಸಿ

ಜಾರ್ಖಂಡ್ ನ ಗಿರಡಿ ಜಿಲ್ಲೆಯ ಜೈನ ಧರ್ಮದ ಪವಿತ್ರ ತೀರ್ಥಕ್ಷೇತ್ರ ಸಮ್ಮೇದ ಶಿಖರ್ಜಿಯನ್ನು ಪ್ರವಾಸಿ ತಾಣವೆಂದು ಘೋಷಿಸಿರುವ ಆದೇಶವನ್ನು ಕೂಡಲೇ ರದ್ದುಪಡಿಸಬೇಕು ಎಂದು‌ ಆಗ್ರಹಿಸಿ ಉಡುಪಿ ಜಿಲ್ಲೆಯ…

1 year ago

ಜಾರ್ಖಂಡ್‌: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್‌ನ ಚೈಬಾಸಾದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಥಳಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ…

2 years ago

ಜಾರ್ಖಂಡ್‌: ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ತಾಯಿಯ ಎದುರೇ ಅಪ್ರಾಪ್ತ ಬಾಲಕಿಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.

2 years ago

ಬೆಂಗಳೂರು: ಜಾರ್ಖಂಡ್ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ಸೆಪ್ಟೆಂಬರ್ 24ರಂದು ಶವವಾಗಿ ಪತ್ತೆಯಾಗಿದ್ದ ಜಾರ್ಖಂಡ್ ಮೂಲದ ವ್ಯಕ್ತಿಯೊಬ್ಬರು ಹಿಂದಿನ ರಾತ್ರಿ ನಡೆದ ಗುಂಪು ದಾಳಿಯಲ್ಲಿ ಗಾಯಗೊಂಡು ಮೃತಪಟ್ಟಿದ್ದರು ಎಂದು ಮರಣೋತ್ತರ ಪರೀಕ್ಷೆಯ ವರದಿಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ…

2 years ago

ನವದೆಹಲಿ: ಜಾರ್ಖಂಡ್ ಸರ್ಕಾರವನ್ನು ಉರುಳಿಸಲು ಮೂವರು ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್

ಪಶ್ಚಿಮ ಬಂಗಾಳದಲ್ಲಿ ಹಣದೊಂದಿಗೆ ಸಿಕ್ಕಿಬಿದ್ದಿದ್ದ  ಮೂವರು ಜಾರ್ಖಂಡ್ ಶಾಸಕರನ್ನು ಕಾಂಗ್ರೆಸ್ ಭಾನುವಾರ ಅಮಾನತುಗೊಳಿಸಿದೆ.

2 years ago

ಜಾರ್ಖಂಡ್: ಜೀನ್ಸ್ ಧರಿಸಲು ಬಿಡಲಿಲ್ಲವೆಂದು ಪತಿಯನ್ನು ಕೊಂದ ಪತ್ನಿ

ಪತಿ ಜೀನ್ಸ್ ಧರಿಸಲು ಬಿಡಲಿಲ್ಲವೆಂದು ಪತ್ನಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.

2 years ago