ಜಾಲ್ಸೂರು

ಜಾಲ್ಸೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆ ಗುಡ್ಡಕ್ಕೆ ವ್ಯಾಪಿಸಿದ ಬೆಂಕಿ

ಜಾಲ್ಸೂರಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಹಿನ್ನೆಲೆಯಲ್ಲಿ ಗುಡ್ಡಕ್ಕೆ ಬೆಂಕಿ ತಗುಲಿದ ಪರಿಣಾಮವಾಗಿ ಹಲವು ಪ್ರದೇಶಗಳಿಗೆ ವ್ಯಾಪಿಸಿ ಹೊತ್ತಿ ಉರಿದ ಘಟನೆ ಮಾ.6ರಂದು ಅಪರಾಹ್ನ ಸಂಭವಿಸಿದೆ.

1 year ago