ಜಿನೈಕ್ಯ

ಕಾರ್ಕಳ:  ಶ್ರವಣಬೆಳಗೊಳ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ

ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಜಗದ್ಗುರು ಚಾರುಕೀರ್ತಿ ಸ್ವಾಮೀಜಿ ಜಿನೈಕ್ಯ ಆಗಿದ್ದಾರೆ. 1970, ಏಪ್ರಿಲ್‌ 19ರಂದು ಪಟ್ಟಾಭೀಷಿಕ್ತರಾದ ಸ್ವಾಮೀಜಿ ಸುಮಾರು 50 ವರ್ಷಗಳಿಂದ ಮಠವನ್ನು ಮುನ್ನಡೆಸಿದ್ದಾರೆ.

1 year ago