ಜಿಲ್ಲಾಡಳಿತ ನೋಟೀಸ್

ಚಾಮರಾಜನಗರದ ಚೆಕ್ ಪೋಸ್ಟ್ ಸಿಬ್ಬಂದಿಗೆ ನೊಟೀಸ್

ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ನಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳು ಕರ್ತವ್ಯ ಲೋಪ ಎಸಗಿದ ಆರೋಪದಡಿ ನಾಲ್ಕು ಮಂದಿ ಸಿಬ್ಬಂದಿಗಳಿಗೆ ಜಿಲ್ಲಾಡಳಿತ ನೋಟೀಸ್  ಜಾರಿ ಮಾಡಿದೆ.

2 years ago