ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ.

ಉಡುಪಿ ಜಿಲ್ಲೆಯಲ್ಲಿ ಇಂದು ಶಾಲೆಗೆ ರಜೆ ಇಲ್ಲ: ಕೂರ್ಮಾ ರಾವ್‌

ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಸೋಮವಾರದಿಂದ ಕಾಲೇಜುಗಳು ಮತ್ತೆ ಆರಂಭವಾಗಿದ್ದು, ಮಂಗಳವಾರದಿಂದ ಶಾಲೆಗಳೂ ತೆರೆಯಲಿವೆ.

2 years ago

ಉಡುಪಿ: ಮರಳು ಸಾಗಾಟ, ಮರಳು ದಿಬ್ಬಗಳ ತೆರವು ನಿಷೇಧ

ಉಡುಪಿ ಜಿಲ್ಲೆಯ ಕರಾವಳಿ ನಿಯಂತ್ರಣ ವಲಯ ಪ್ರದೇಶದಲ್ಲಿ ಮರಳು ದಿಬ್ಬ ತೆರವುಗೊಳಿಸುವುದನ್ನು ಹಾಗೂ ಸಾಗಾಣಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ಎಂ. ತಿಳಿಸಿದ್ದಾರೆ.

2 years ago