ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ

ಮಕ್ಕಳ ಸಹಾಯವಾಣಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ಮಡಿಕೇರಿ ಡಿಸಿ ಸೂಚನೆ

ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಸಹಾಯವಾಣಿ(1098) ದಿನಾಚರಣೆ ಹಾಗೂ ಮೇ ತಿಂಗಳಲ್ಲಿ ಮಕ್ಕಳ ಸಹಾಯವಾಣಿ (1098) ಮಾಸಾಚರಣೆ ಆಚರಿಸುವ…

2 years ago

ಮಡಿಕೇರಿ ಜಿಲ್ಲೆಯಲ್ಲಿ ಏ.20ರಂದು ತಾಲೂಕು ಮಟ್ಟದ ಆರೋಗ್ಯ ಮೇಳ!

ಜಿಲ್ಲೆಯಲ್ಲಿ ಏ.20ರಂದು ತಾಲೂಕು ಮಟ್ಟದ ಆರೋಗ್ಯ ಮೇಳ ನಡೆಯಲಿದೆ. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್‌ ನಿರ್ದೇಶಿಸಿದ್ದಾರೆ.

2 years ago

ಮೋದಿ ಅವರ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮದಲ್ಲಿ ಕೊಡಗಿನ ಪದ್ಮಪ್ರಿಯಾಗೆ ಅವಕಾಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 1 ರಂದು ಬೆಳಗ್ಗೆ 11 ಗಂಟೆಗೆ ಆನ್’ಲೈನ್/ವರ್ಚುವಲ್ ಮೂಲಕ 5 ನೇ ಆವೃತ್ತಿಯ ‘ಪರೀಕ್ಷಾ ಪೇ ಚರ್ಚಾ’ ಸಂವಾದ ಕಾರ್ಯಕ್ರಮದಲ್ಲಿ…

2 years ago

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಶೂನ್ಯ

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಶೂನ್ಯಕ್ಕೆ ತಲುಪಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ‌ಸೋಂಕಿತರ ಸಂಖ್ಯೆ 47,664ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ 9 ಮಂದಿ…

2 years ago

ಕೊಡಗು ಜಿಲ್ಲೆಯಲ್ಲಿ ಬುಧವಾರ16 ಹೊಸ ಕೋವಿಡ್ ಪ್ರಕರಣಗಳು ವರದಿ

ಕೊಡಗು ಜಿಲ್ಲೆಯಲ್ಲಿ ಬುಧವಾರ16 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ ತಲಾ 3 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 8ಪ್ರಕರಣಗಳು ದೃಢಪಟ್ಟಿವೆ.

2 years ago

ಹಿಜಾಬ್ ಧರಿಸಿ ಶಾಲೆಗೆ ಆಗಮಿಸಿದ ಕೆಲವು ವಿದ್ಯಾರ್ಥಿನಿಯರು!

ಕಾನೂನು ಮತ್ತು ಸುವ್ಯವಸ್ಥೆ ಪಾಲನೆ ಸಂಬಂಧ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ ಅವರು ಕೊಡಗಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿದರು.

2 years ago

ರಾಜಾಸೀಟು ಉದ್ಯಾನವನವನ್ನು ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ

ನಗರದ ಪ್ರಸಿದ್ಧ ರಾಜಾಸೀಟು ಉದ್ಯಾನವನವನ್ನು ಗ್ರೇಟರ್ ರಾಜಾಸೀಟು ಆಗಿ ಅಭಿವೃದ್ಧಿ ಪಡಿಸುವ ಬಗ್ಗೆ ನೀಲ ನಕಾಶೆ ತಯಾರಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

2 years ago