ಜಿಲ್ಲಾಧಿಕಾರಿ ರವಿಕುಮಾರ್

ಮಂಗಳೂರು: ಯಕ್ಷಗಾನ, ಕೋಲಕ್ಕೆ ನೀತಿಸಂಹಿತೆಯ ನಿರ್ಬಂಧವಿಲ್ಲ- ಜಿಲ್ಲಾಧಿಕಾರಿ ಮಾಹಿತಿ

ದಕ್ಷಿಣ ಕನ್ನಡದ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯ ಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು.

1 year ago

ಮಂಗಳೂರು: ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ಜಿಲ್ಲಾಧಿಕಾರಿ ದಾಳಿ

ನಗರ ಹೊರವಲಯದ ಪ್ರಸಿದ್ಧ ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ 8-10 ಅಂಗಡಿ…

1 year ago

ಮಂಗಳೂರು: ಹೊಸ ವರ್ಷಾಚರಣೆಗೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟ

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತು ನಗರ ಪೊಲೀಸ್ ಇಲಾಖೆ ಜಂಟಿಯಾಗಿ ಡಿ.26ರ ಸೋಮವಾರ ಹೊಸ ವರ್ಷಾಚರಣೆಯ ಮಾರ್ಗಸೂಚಿಗಳನ್ನು ವಿವರಿಸುವ ಹೇಳಿಕೆಯನ್ನು ಬಿಡುಗಡೆ ಮಾಡಿದೆ.…

1 year ago

ಮಂಗಳೂರು: ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು- ರವಿ ಕುಮಾರ್ ಎಂ.ಆರ್

ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗ ಜನರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

1 year ago