ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ

ಹೊಳೆಹೊನ್ನೂರು ಸಮುದಾಯ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಸಚಿವ ಡಾ.ನಾರಾಯಣ ಗೌಡ

ಹೊಳೆಹೊನ್ನೂರಿನಲ್ಲಿರುವ 30ಹಾಸಿಗೆಯ ಸಮುದಾಯ ಆರೋಗ್ಯ ಕೇಂದ್ರವನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ.ಸಿ.ನಾರಾಯಣ ಗೌಡ ಅವರು ತಿಳಿಸಿದರು.

2 years ago