ಜಿಲ್ಲಾ ಪಂಚಾಯಿತಿ

75ನೇ ಸ್ವಾತಂತ್ರ್ಯ ದಿನಾಚರಣೆ ಗುರುತಿಸಲು 75 ಕೆರೆಗಳನ್ನು ಪುನರುಜ್ಜೀವನಗೊಳಿಸಲಿದೆ ಜಿ.ಪಂ

75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯಾದ್ಯಂತ ಅಮೃತ ಸರೋವರ ಯೋಜನೆಯಡಿ ಕನಿಷ್ಠ 75 ಕೆರೆಗಳಿಗೆ ಕಾಯಕಲ್ಪ ನೀಡಲಾಗುತ್ತಿದೆ.

2 years ago