ಜಿಲ್ಲಾ ಪ್ರವಾಸ

ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ, ಅಭಿವೃದ್ಧಿಗೆ ಪ್ರಾಮುಖ್ಯತೆ : ಬಸವರಾಜ ಬೊಮ್ಮಾಯಿ

ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

2 years ago