ಜಿಲ್ಲೆಗೆ ತೃತೀಯ ಸ್ಥಾನ

ಬೆಳ್ತಂಗಡಿ: ಶೇ.80.52 ಫಲಿತಾಂಶ ದಾಖಲು

ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ತಾಲೂಕು ಶೇ.80.52 ಫಲಿತಾಂಶ ದಾಖಲಿಸುವ ಮೂಲಕ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದೆ.

2 years ago