ಜಿ.ಟಿ.ದೇವೇಗೌಡರ

ವೇದಿಕೆ ಹಂಚಿಕೊಂಡ ಸಿದ್ದರಾಮಯ್ಯ- ಜಿ.ಟಿ.ದೇವೇಗೌಡ

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರಕ್ಕೆ ಬರುವ ಸಿಂಧುವಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಶಾಸಕ ಜಿ.ಟಿ.ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

2 years ago