ಜೀವನದಲ್ಲಿ ಜಿಗುಪ್ಸೆ

ಕಾರ್ಕಳ: ಜೀವನದಲ್ಲಿ ಜಿಗುಪ್ಸೆ, ವ್ಯಕ್ತಿ ನೇಣಿಗೆ ಶರಣು

ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದ ಗಾಂಧಿನಗರದಲ್ಲಿ ಡಿ.3ರಂದು ಸಂಜೆ ನಡೆದಿದೆ.

1 year ago