ಪ್ರಾಥಮಿಕ ಶಾಲಾ ಶಿಕ್ಷಣದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜೀವನ ಗಾಥೆ ಪಠ್ಯವಾಗುವ ಸಾಧ್ಯತೆಗಳಿವೆ ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು…