ಜೀವಾವಧಿ ಶಿಕ್ಷೆ

ಹೆಂಡತಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಸತ್ರ ನ್ಯಾಯಾಲಯ

ಹೆಂಡತಿ ಕೊಲೆ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆಕೆಯ ಪತಿಗೆ ಬೀದರ್‌ನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

3 days ago

ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್…

4 months ago

ಪತ್ನಿಯನ್ನು ಸೀಮೆ ಎಣ್ಣೆ ಸುರಿದು ಕೊಂದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಲ್ಲದೆ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ ಗಂಡನಿಗೆ ಇಲ್ಲಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

7 months ago

ಸರಣಿ ಶಿಶು ಹಂತಕಿ ಲೂಸಿ ಲೆಟ್ಟಿಗೆ ಜೀವಾವಧಿ ಶಿಕ್ಷೆ

ಆರು ನವಜಾತ ಶಿಶುಗಳನ್ನು ಕೊಂದು ಏಳನೇ ಮಗುವನ್ನು ಕೊಲ್ಲಲು ಯತ್ನಿಸಿದ ಬ್ರಿಟಿಷ್ ನರ್ಸ್ ಲೂಸಿ ಲೆಟ್ಬಿಗೆ ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ಪ್ರಕರಣದ ಕುರಿತು ಕಳೆದ…

8 months ago

ಮೈಸೂರು: ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಯ ಶೀಲ ಶಂಕಿಸಿ ಆಕೆಯನ್ನು ಹತ್ಯೆ ಮಾಡಿದ ವ್ಯಕ್ತಿಗೆ ಮೈಸೂರಿನ ಐದನೇ ಹೆಚ್ಚುವರಿ ಜಿ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

1 year ago

ಉಡುಪಿ: ಹಣಕ್ಕಾಗಿ ಸ್ನೇಹಿತನನ್ನೇ ಚೂರಿ ಇರಿದು‌ ಕೊಲೆಗೈದ  ಆರೋಪಿ‌ಗೆ ಜೀವಾವಧಿ ಶಿಕ್ಷೆ

ಕಳೆದ ಐದು ವರ್ಷಗಳ ಹಿಂದೆ ಚೇರ್ಕಾಡಿ ಗ್ರಾಮದ ಪೇತ್ರಿಯ ಯುವಕ ಮಂಡಲದ ಬಳಿ ಹಣಕ್ಕಾಗಿ ಚೂರಿ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರಶಾಂತ್…

1 year ago

ಕಾಸರಗೋಡು: ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಉದುಮ ಆಯಂಪಾರದ ಝುಬೈದಾ ( 60) ಎಂಬ ಮಹಿಳೆಯ ಕತ್ತು ಹಿಸುಕಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಥಮ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾಸರಗೋಡು ಜಿಲ್ಲಾ ಹೆಚ್ಚುವರಿ…

1 year ago

ಮಂಗಳೂರು: ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪೊಲೀಸ್ ಪೇದೆಗೆ ಜೀವಾವಧಿ ಶಿಕ್ಷೆ!

ಅಪ್ರಾಪ್ತ ಬಾಲಕಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪೊಲೀಸ್ ಪೇದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

2 years ago

ಉಡುಪಿ: ಕೇರಳ ಜೈಲಿನಿಂದ ಪರಾರಿಯಾದ ಆರೋಪಿ ಜಿಲ್ಲೆಯಲ್ಲಿ ಬಂಧನ

ಕೇರಳದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಪರಾರಿಯಾಗಿದ್ದ ರಾಜೇಶ್ (39) ಎಂಬಾತನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

2 years ago

ದೆಹಲಿ: 2002ರ ಗೋದ್ರಾ ಗಲಭೆಗೆ ಮೂಲ ಕಾರಣಾವಾಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ನೀಡಿದ ನ್ಯಾಯಾಲಯ

 ದೇಶದೆಲ್ಲೆಡೆ ಸದ್ದು ಮಾಡಿದ್ದ 2002ರ ಗೋದ್ರಾ ಗಲಭೆಗೆ ಮೂಲ ಕಾರಣಾವಾಗಿದ್ದ ವ್ಯಕ್ತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದೆ. ಸಬರಮತಿ ಎಕ್ಸ್‌ ಪ್ರೆಸ್ ನಲ್ಲಿ ರಾಮಭಕ್ತರಿರುವ ಬೋಗಿಗೆ ಬೆಂಕಿ…

2 years ago

ಮಹಿಳೆಯರ ಹತ್ಯೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಹದಿನೇಳು ಮಹಿಳೆಯರನ್ನು ಹತ್ಯೆಗೈದಿದ್ದ ಸರಣಿ ಹಂತಕ ಯೆರುಕಾಲಿ ಶ್ರೀನು (47ವರ್ಷ) ಎಂಬಾತನಿಗೆ ತೆಲಂಗಾಣದ ಜೋಗುಳಾಂಬ-ಗದ್ವಾಲ್ ಜಿಲ್ಲಾ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿರುವುದಾಗಿ ವರದಿ ತಿಳಿಸಿದೆ.

2 years ago

ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣ; ಬನ್ನಂಜೆ ರಾಜಾ ಸೇರಿ 8 ಮಂದಿಗೆ ಜೀವಾವಧಿ ಶಿಕ್ಷೆ

ಅಂಕೋಲಾದ ಉದ್ಯಮಿ, ಬಿಜೆಪಿ ಮುಖಂಡ ಆರ್ ಎನ್. ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಮಬಂಧಿಸಿ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ) ನ್ಯಾಯಾಲಯ ಆಪಾದಿತರಿಗೆ ಶಿಕ್ಷೆಯ ಪ್ರಮಾಣ…

2 years ago

ಅತ್ಯಾಚಾರ, ಕೊಲೆ ಪ್ರಕರಣ: ಜೀವಾವಧಿ ಶಿಕ್ಷೆ ನೀಡಿದಕ್ಕೆ ಚಪ್ಪಲಿ ಎಸೆದ ಅಪರಾಧಿ

ಕಳೆದ ಏಪ್ರಿಲ್‌ನಲ್ಲಿ ದಾಖಲಾದ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್‌ನ ನ್ಯಾಯಾಲಯ 27 ವರ್ಷದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದೆ.

2 years ago

ಚಾಮರಾಜನಗರದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿದ್ದ ಕೈದಿ ಸಾವು

ಪತ್ನಿ ಕೊಂದು ಜೀವಾವಧಿ ಶಿಕ್ಷೆಗೊಳಗಾಗಿದ್ದ ಅಪರಾಧಿಯೊಬ್ಬ ಕಾರಾಗೃಹದ ಮೊದಲನೆ ಮಹಡಿಯಿಂದ ಬಿದ್ದು ಅಸುನೀಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಉತ್ತುವಳ್ಳಿ ಗ್ರಾಮದ ಕೈದಿ ಮಂಜು ಎಂಬಾತನೇ ಸಾವನ್ನಪ್ಪಿದವನು.

2 years ago

ಪತ್ನಿಯನ್ನು ಕೊಂದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಪತ್ನಿಯನ್ನು ಕೊಂದಿದ್ದ ಆರೋಪ ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನಲೆಯಲ್ಲಿ ಆರೋಪಿಗೆ ಜಿಲ್ಲಾ ನ್ಯಾಯಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

2 years ago