ಜುಲೈ 25

ದೆಹಲಿ: ಜು.25ರಂದು ನೂತನ ರಾಷ್ಟ್ರಪತಿಯಾಗಿ ಮುರ್ಮು ಪ್ರಮಾಣ ವಚನ

ಎಲ್ಲರ ನಿರೀಕ್ಷೆಯಂತೆ ಕೊನೆಗೂ ಭಾರತದ 15ನೇ ರಾಷ್ಟ್ರಪತಿ ಹುದ್ದೆಗೆ ಎನ್​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಕಂಡಿದ್ದು, ಜುಲೈ 25 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2 years ago