ಜೆಡಿಎಸ್ ಪಕ್ಷ ರಾಜ್ಯದಲ್ಲಿಸಂಘಟನೆಗೊಳ್ಳಲಿದೆ

ಬಿಜೆಪಿ-ಕಾಂಗ್ರೆಸ್ ಗೆ  ಪರ್ಯಾಯವಾಗಿ ಜೆಡಿಎಸ್: ಹೆಚ್.ಡಿ.ರೇವಣ್ಣ

ಮುಂದಿನ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಪರ್ಯಾಯವಾಗಿ ಜೆಡಿಎಸ್ ಪಕ್ಷ ರಾಜ್ಯದಲ್ಲಿಸಂಘಟನೆಗೊಳ್ಳಲಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2 years ago