ಜೆಡಿಎಸ್ ಪಕ್ಷ

ಹಾಸನ: ವಿರೋಧಿಗಳ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ – ಸ್ವರೂಪ್

ದಾಸರಕೊಪ್ಪಲು ಯಾವುದೇ ಪಕ್ಷದ ಸ್ವತ್ತಲ್ಲ ವಿರೋಧಿಗಳ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ ಪ್ರಕಾಶ್ ಹೇಳಿದರು.

1 year ago

ಅರಕಲಗೂಡು: ದೇವೇಗೌಡರ ಮನಸ್ಸಿಗೆ ಸೋತು ಜೆಡಿಎಸ್‌ಗೆ ಮರಳಿದೆ – ಎ.ಮಂಜು

ಮಾಜಿ ಪ್ರಧಾನಿ ದೇವೇಗೌಡರ ಮನಸ್ಸಿಗೆ ಸೋತಿದ್ದು ಜೆಡಿಎಸ್ ಪಕ್ಷಕ್ಕೆ ಮರಳಿ ಬಂದಿದ್ದೇನೆ ಎಂದು ಮಾಜಿ ಸಚಿವ ಎ.ಮಂಜು ತಿಳಿಸಿದರು.

1 year ago

ಪಿರಿಯಾಪಟ್ಟಣ: ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ ಕಾರ್ಯಕರ್ತರು

ತಾಲೂಕಿನಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಕೆಲಸಕ್ಕೆ ಶಾಸಕ ಕೆ.ಮಹದೇವ್ ಅವರು ಮುಂದಾಗಿದ್ದು,ಚೌತಿ ಗ್ರಾಮದಲ್ಲಿ ಅವರ ಸಮ್ಮುಖದಲ್ಲಿ ಸುಮಾರು 50 ಯುವಕರು ಮತ್ತು ಗ್ರಾಮದ ಮುಖಂಡರು ಕಾಂಗ್ರೆಸ್ ತೊರೆದು…

2 years ago

ಜೆಡಿಎಸ್ ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಜೆಡಿಎಸ್ ಪಕ್ಷವನ್ನು ಅಷ್ಟು ಸುಲಭವಾಗಿ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕಾರ್ಯಕರ್ತರ ಹೋರಾಟದ ಮೇಲೆ ಜೆಡಿಎಸ್ ಬಲಿಷ್ಠವಾಗಿ ನಿಂತಿದೆ. ಬಿಟ್ಟು ಹೋದ ನಾಯಕರು ಗೆಲುವಿಗಾಗಿ ಏನೇನು ಮಾಡುತ್ತಿದ್ದಾರೆ…

2 years ago

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ

ಕಾಂಗ್ರೆಸ್ ಪಕ್ಷ ನಾಯಕತ್ವದ ಕೊರತೆಯಿಂದ ಬಳಲುತ್ತಿದ್ದು, ಇಡೀ ದೇಶದಲ್ಲಿ ಹೀನಾಯ ಸ್ಥಿತಿ ತಲುಪಿದೆ. ಸೋನಿಯಾಗಾಂಧಿ, ರಾಹುಲ್‌ಗಾಂಧಿ ಅವರ ಮೇಲೆ ಆ ಪಕ್ಷದ ನಾಯಕರಲ್ಲಿಯೇ ವಿಶ್ವಾಸವಿಲ್ಲ.  ಇನ್ನು ಜೆಡಿಎಸ್…

2 years ago

ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ದುಡ್ಡಿದ್ದವರಿಗೆ ಮೇಲ್ಮನೆಗೆ ಟಿಕೆಟ್: ಸದಾನಂದ ಗೌಡ

ಹಿಂದೆ ವಿಧಾನ ಪರಿಷತ್ ಗೆ ದುಡ್ಡಿದ್ದವರಿಗೆ ಪ್ರವೇಶ ಸಿಗುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಪ್ರತಿಯೊಂದು ಕ್ಷೇತ್ರಗಳಿಂದ ಪ್ರಬುದ್ಧರನ್ನು ನೇಮಕ ಮಾಡಲಾಗುತ್ತಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಲ್ಲಿ…

2 years ago

ದಕ್ಷಿಣ ಪದವೀಧರರ ಕ್ಷೇತ್ರದ ಜೆಡಿಎಸ್ ಕಛೇರಿ ಉದ್ಘಾಟನೆ

 ದಕ್ಷಿಣ ಪದವಿಧರರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಜೂ.13ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸೋಮವಾರ ಜೆಡಿಎಸ್ ಪಕ್ಷದ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಯಿತು.

2 years ago

ಪರಿಷತ್ ಚುನಾವಣೆ; ಅಭ್ಯರ್ಥಿಗಳ ಆಯ್ಕೆ ಇನ್ನೂ ಆಗಿಲ್ಲ ಎಂದ ಹೆಚ್ ಡಿಕೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ 'ಗೆ ನಡೆಯುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರುಗಳನ್ನು ಇನ್ನು ಅಂತಿಮಗೊಳಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.…

2 years ago