ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ಹೆಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ

ವಿಧಾನಮಂಡಲ ಅಧಿವೇಶನದಲ್ಲಿ ಪಕ್ಷ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.

2 years ago