News Karnataka Kannada
Sunday, April 28 2024

ಪತ್ನಿ ರಾಧಿಕಾ, ಪುತ್ರಿ ಮಾಹಿತಿ ಮುಚ್ಚಿಟ್ಟ ಆರೋಪ: ಎಚ್‌ ಡಿಕೆ ವಿರುದ್ಧದ ದೂರು ವಜಾ

14-Nov-2023 ಬೆಂಗಳೂರು ನಗರ

ಬೆಂಗಳೂರು: ಪತ್ನಿ ರಾಧಿಕಾ, ಪುತ್ರಿ ಶಮಿಕಾ ಮಾಹಿತಿ ಮುಚ್ಚಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹಾಗೂ ಜೆಡಿಎಲ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ದೂರನ್ನು ಬೆಂಗಳೂರು ಕೋರ್ಟ್...

Know More

ಬಿಜೆಪಿಯೊಂದಿಗೆ ಜೆಡಿಎಸ್‌ ವಿಲೀನ ಸಾಧ್ಯವೇ ಇಲ್ಲ: ಎಚ್‌ ಡಿಕೆ

12-Nov-2023 ಬೆಂಗಳೂರು

ಬಿಜೆಪಿ ಜತೆ ಜೆಡಿಎಸ್‌ ಪಕ್ಷವನ್ನು ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ಎರಡೂ ಪಕ್ಷಗಳ ರಾಜ್ಯ ಘಟಕಗಳು ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು ಬಯಲಿಗೆಳೆಯುವ ಕೆಲಸ ಮಾಡಲಿವೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ, ಕುಮಾರಸ್ವಾಮಿ...

Know More

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನಗಳನ್ನು ಎನ್ ಡಿಎ ಗೆಲ್ಲಲಿದೆ: ಡಿ.ವಿ.ಸದಾನಂದ ಗೌಡ

03-Nov-2023 ಮಂಗಳೂರು

2024ರ ಲೋಕಸಭಾ ಚುನಾವಣೆ ಕುರಿತು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಜಿ ಸಿಎಂ ಡಿ.ವಿ ಸದಾನಂದ ಅವರು ಹೇಳಿ ನೀಡಿದ್ದಾರೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ ಜೊತೆಗಿದೆ. ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು...

Know More

ನಾವು ಜೆಡಿಎಸ್‌ ಅಧ್ಯಕ್ಷರನ್ನು ಆಯ್ಕೆ ಮಾಡ್ತೀವಿ: ಸಿಎಂ ಇಬ್ರಾಹಿಂ

25-Oct-2023 ದೆಹಲಿ

ಜೆಡಿಎಸ್‌ ನಿಂದ ಉಚ್ಚಾಟನೆಗೊಂಡಿರುವ ನಾಯಕ ಸಿಎಂ ಇಬ್ರಾಹಿಂ ಮತ್ತೆ ಮಾತನಾಡಿದ್ದಾರೆ. ಎನ್​ಡಿಎ ಮೈತ್ರಿಕೂಟಕ್ಕೆ ಸೇರಿದ್ದೇವೆ ಎಂದು ಘೋಷಣೆ ಮಾಡಲು ಕುಮಾರಸ್ವಾಮಿ ಯಾರು? ಅವರು ಕೇವಲ ಶಾಸಕ ಅಷ್ಟೇ. ಹೆಣ್ಣಿಗೆ ಧಾರೆ ಎರೆಯೋದು ಅವಳ ಅಪ್ಪ...

Know More

ಹೆಚ್​ ಡಿಕೆಗೆ ರಾಜ್ಯಾಧ್ಯಕ್ಷ ಪಟ್ಟ: ಹೆಚ್​​​ಡಿ ದೇವೇಗೌಡರಿಂದ ಮಹತ್ವದ ಘೋಷಣೆ

19-Oct-2023 ಬೆಂಗಳೂರು

ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ಉಚ್ಚಾಟನೆ ಮಾಡಲಾಗಿದೆ. ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ ಎಂದು ಮಾಜಿ ಪ್ರಧಾನಿ ಹೆಚ್​​​ಡಿ ದೇವೇಗೌಡ...

Know More

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ವಜಾ: ಪತ್ರ ವೈರಲ್‌

18-Oct-2023 ಬೆಂಗಳೂರು ನಗರ

ಜೆಡಿಎಸ್ ಬಿಜೆಪಿ ಮೈತ್ರಿ ಆಗಿ ಒಂದು ತಿಂಗಳು ಕಳೆದರೂ ಜೆಡಿಎಸ್ ಮನೆಯಲ್ಲಿ ಅಸಮಾಧಾನದ ಹೊಗೆ ಇನ್ನೂ ಕಡಿಮೆಯಾಗಿಲ್ಲ. ಬಿಜೆಪಿ ಜೊತೆಗಿನ ದೋಸ್ತಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಡಿದೆದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ...

Know More

ನಾನೊಂದು ಪಕ್ಷದ ಅಧ್ಯಕ್ಷ ನನಗೆ ಒಂದು ಮಾತು ಹೇಳಿಲ್ಲ: ಮೈತ್ರಿ ಕುರಿತು ಸಿ.ಎಂ ಇಬ್ರಾಹಿಂ

30-Sep-2023 ಬೆಂಗಳೂರು ನಗರ

ಲೋಕಸಭೆ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್‌ ಮರು ಮೈತ್ರಿ ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಜೆಡಿಎಸ್‌ ರಾಜ್ಯ ಅಧ್ಯಕ್ಷ ಕೊನೆಗೂ ಸಿಎಂ ಇಬ್ರಾಹಿಂ ಮೌನಮುರಿದಿದ್ದಾರೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ವಿಚಾರವಾಗಿ ಅ. 16 ರಂದು...

Know More

ಮೈಸೂರಿನಲ್ಲೂ ಜೆಡಿಎಸ್ ನಾಯಕರ ಸಾಮೂಹಿಕ ರಾಜೀನಾಮೆ

28-Sep-2023 ಮೈಸೂರು

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಜೆಡಿಎಸ್​​ನಲ್ಲೇ ಅಸಮಾಧಾನ ಸ್ಫೋಟಗೊಂಡಿದೆ. ಮುಸ್ಲಿಂ ಸೇರಿದಂತೆ ಇತರೆ ನಾಯಕರು ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪಕ್ಷದತ್ತ ಮುಖ...

Know More

ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸೇರ್ಪಡೆ: ಅಧಿಕೃತ ಘೋಷಣೆ

22-Sep-2023 ದೆಹಲಿ

ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಪಕ್ಕಾ ಆಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಇಂದು ಮೈತ್ರಿ ಮಾತುಕತೆ ನಡೆದಿದ್ದು ಫಲಪ್ರದವಾಗಿದೆ. ಇಂದಿನಿಂದ ಜೆಡಿಎಸ್ ಪಕ್ಷ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟವನ್ನು ಸೇರಿಕೊಂಡಿದೆ. ಬಿಜೆಪಿ...

Know More

ಬಿಜೆಪಿ ಕದ ತಟ್ಟಿದ್ದರಾ ಕಾಂಗ್ರೆಸ್‌ ಶಾಸಕ?: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ

21-Sep-2023 ಕಲಬುರಗಿ

ಜೇವರ್ಗಿ ಕಾಂಗ್ರೆಸ್ ಶಾಸಕ ಮತ್ತು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ಸಿಂಗ್ ಈ ಹಿಂದೆ ಬಿಜೆಪಿ ಸೇರಲು ಮುಂದಾಗಿದ್ದರು ಎಂದು ಜೆಡಿಎಸ್ ಮುಖಂಡ ದೊಡ್ಡಪ್ಪಗೌಡ ಪಾಟೀಲ್ ಹೊಸ ಬಾಂಬ್...

Know More

ರಾಜಕೀಯದಿಂದ ದೂರ ಉಳಿಯಬೇಕು ಎಂದು ತೀರ್ಮಾನ ಮಾಡಿದ್ದೇನೆ: ನಿಖಿಲ್​​ ಕುಮಾರಸ್ವಾಮಿ

17-Sep-2023 ಬೀದರ್

ಲೋಕಸಭೆ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರದ ಕುತೂಹಲಕ್ಕೆ ನಮ್ಮ‌ ಶೀಘ್ರವೇ ತೆರೆ ಎಳೆಯುತ್ತೇವೆ. ಎಚ್​ಡಿ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ಈ ವಿಚಾರಕ್ಕೆ ಅತಿ ಶೀಘ್ರದಲ್ಲೇ ತೆರೆ ಎಳೆಯುತ್ತಾರೆ ಎಂದು...

Know More

ಬಿಜೆಪಿಗೆ ಶಾಕ್‌: 15ಕ್ಕೂ ಹೆಚ್ಚು ಬಿಜೆಪಿ, ಜೆಡಿಎಸ್‌ ಮುಖಂಡರು ಕಾಂಗ್ರೆಸ್‌ ಸೇರ್ಪಡೆ

16-Sep-2023 ಬೆಂಗಳೂರು

ಬಿಜೆಪಿ ಮತ್ತು ಜೆಡಿಎಸ್‌ನ ಸುಮಾರು 15 ಕ್ಕೂ ಹೆಚ್ಚು ಪ್ರಮುಖ ನಾಯಕರು ಮತ್ತು ಮಾಜಿ ಕಾರ್ಪೊರೇಟರ್‌ಗಳು ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿರುವ ಭಾರತ್ ಜೋಡೋ...

Know More

ಬಿಜೆಪಿ-ಜೆಡಿಎಸ್ ಮೈತ್ರಿ ಕೇಂದ್ರ ನಾಯಕರದ್ದೇ ಅಂತಿಮ ನಿರ್ಧಾರ ಎಂದ ಬಿ.ಎಸ್.‌ ವೈ

12-Sep-2023 ಬೆಂಗಳೂರು ನಗರ

ಜೆಡಿಎಸ್‌ -ಬಿಜೆಪಿ ಮೈತ್ರಿ ಕುರಿತು ಕಳೆದ ಎರಡು ತಿಂಗಳಿಂದ ಹೇಳಿಕೆ ಪ್ರತಿಹೇಳಿಕೆ, ಸ್ಪಷ್ಟನೆಗಳು ಕೇಳಿಬರುತ್ತಿವೆ. ಮೊನ್ನೆ ಬಿ.ಎಸ್‌ ಯಡಿಯೂರಪ್ಪ ಅವರು ಮಾತನಾಡಿ ಜೆಡಿಎಸ್‌ ನೊಂದಿಗೆ ಮೈತ್ರಿಗೆ ಅಮಿತ್‌ ಶಾ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ...

Know More

ಲೋಕಸಭಾ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಆಗೋದಾದ್ರೆ ಸ್ವಾಗತಿಸುತ್ತೇನೆ: ಸುನಿಲ್ ಕುಮಾರ್

10-Sep-2023 ಉಡುಪಿ

ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗೋದಾದ್ರೆ ಖಂಡಿತವಾಗಿ ನಾನು ಅದನ್ನು ಸ್ವಾಗತಿಸುತ್ತೇನೆ. ಜೆಡಿಎಸ್ ಬಿಜೆಪಿಯ ನಡುವೆ ಕೆಲಕಹಿ ಅನುಭವಗಳು ಇದ್ದೇ ಇದೆ. ಆದ್ರೆ. ಮುಂದಿನ 2024ರ ಗುರಿ ದೊಡ್ಡದು...

Know More

ಮೈತ್ರಿ ಕುರಿತು ಮಾತನಾಡಲು ಇನ್ನೂ ಸಮಯವಿದೆ ಎಂದ ಎಚ್‌ಡಿಕೆ

09-Sep-2023 ಬೆಂಗಳೂರು

ಜೆಡಿಎಸ್ ಮತ್ತು ಬಿಜೆಪಿ "ಮೈತ್ರಿ" ಯ ಕುರಿತು ಬಿಜೆಪಿ ನಾಯಕ ಶುಕ್ರವಾರ ಸ್ಪಷ್ಟನೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಮಾತನಾಡಿದ್ದರು. ಆದರೆ ಶನಿವಾರ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು