ಜ್ಞಾನ ಯೋಗಾಶ್ರಮ

ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು -ಬೊಮ್ಮಾಯಿ

ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮೀಜಿಯವರ ಜೀವನಗಾಥೆಯನ್ನು ಶಾಲಾ ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

1 year ago