ಜ್ಯೋತಿಷ್ಯಶಾಸ್ತ್ರ

ಮೈಸೂರು: ಜ್ಯೋತಿಷ್ಯಶಾಸ್ತ್ರದ ಬಗ್ಗೆ ತಪ್ಪು ಕಲ್ಪನೆ ಬೇಡ- ಇಳೈಆಳ್ವಾರ್ ಸ್ವಾಮೀಜಿ

ಸಮಾಜದಲ್ಲಿ ಜ್ಯೋತಿಷ್ಯದ ಬಗ್ಗೆ ತಪ್ಪು ಕಲ್ಪನೆಯಿದ್ದು, ಅದನ್ನು ಹೋಗಲಾಡಿಸಿ. ಜ್ಯೋತಿಷ್ಯಶಾಸ್ತ್ರದ ಮಹತ್ವವನ್ನು ಇಂದಿನ ಸಮಾಜಕ್ಕೆ ಸರಿಯಾದ ರೀತಿಯಲ್ಲಿ ಅರ್ಥಮಾಡಿಸುವ ಕಾರ್ಯವಾಗಬೇಕಿದೆ ಎಂದು ಇಳೈಆಳ್ವಾರ್ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

1 year ago