ಜ. 31ರವರೆಗೆ ಶಾಲೆಗಳು ಬಂದ್

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನೆಲೆ, ಜ. 31ರವರೆಗೆ ಶಾಲೆಗಳು ಬಂದ್

ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಹಠಾತ್ ಏರಿಕೆ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಶಾಲೆಗಳು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲ್ಪಟ್ಟಿವೆ ಎಂದು ಮುಂಬೈ ಬಿಎಂಸಿ ಮುಖ್ಯಸ್ಥ ಇಕ್ಬಾಲ್ ಚಹಲ್ ಘೋಷಿಸಿದ್ದಾರೆ.

2 years ago