ಟಿಡಿಪಿ

ನಾಯ್ಡು ಬಂಧನ ವಿರೋಧಿಸಿ ರಾಜ್‌ ಘಾಟ್‌ ನಲ್ಲಿ ಪ್ರತಿಭಟನೆ

ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಬಂಧನದ ವಿರುದ್ಧ ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖಂಡರು ಪಕ್ಷದ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ನೇತೃತ್ವದಲ್ಲಿ ಮಂಗಳವಾರ…

8 months ago

ಚಂದ್ರಬಾಬು ನಾಯ್ಡು ನಂಬರ್‌ ಒನ್‌ ಆರೋಪಿ: ಕ್ರಿಮಿನಲ್ ಪ್ರಕರಣ ದಾಖಲಾಗಿದ್ದೇಕೆ

ಅನ್ನಮಯ್ಯ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಟಿಡಿಪಿ ರಾಷ್ಟ್ರೀಯ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಮತ್ತು ಪಕ್ಷದ 20 ನಾಯಕರ…

9 months ago

ಅಮರಾವತಿ: ಗುಂಟೂರು ಕಾಲ್ತುಳಿತಕ್ಕೆ ಬಲಿಯಾದವರ ಕುಟುಂಬಕ್ಕೆ ಟಿಡಿಪಿಯಿಂದ 5 ಲಕ್ಷ ರೂ. ಪರಿಹಾರ

ಗುಂಟೂರಿನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಭಾನುವಾರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ…

1 year ago

ಶ್ರೀಕಾಕುಳಂ: ಚಂದ್ರಬಾಬು ನಾಯ್ಡು ಅವರನ್ನು ‘ಇಂದಿನ ರಾವಣ’ ಎಂದ ಜಗನ್ ಮೋಹನ್ ರೆಡ್ಡಿ

ತೆಲುಗು ದೇಶಂ ಪಕ್ಷದ (ಟಿಡಿಪಿ) ಅಧ್ಯಕ್ಷ ಎನ್.ಚಂದ್ರಬಾಬು ನಾಯ್ಡು ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ಬುಧವಾರ ಅವರನ್ನು…

1 year ago

ಅಮರಾವತಿ: ವಿಧಾನಸಭೆಯಿಂದ ಟಿಡಿಪಿ ಶಾಸಕರ ಅಮಾನತು

ಆಂಧ್ರಪ್ರದೇಶ ವಿಧಾನಸಭೆಯಿಂದ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕರನ್ನು ಸತತ ಎರಡನೇ ದಿನವಾದ ಶುಕ್ರವಾರವೂ ಅಮಾನತುಗೊಳಿಸಲಾಗಿದೆ.

2 years ago