ಟಿಪ್ಪು ಜಯಂತಿ

ರಾಜ್ಯ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ಇಲ್ಲ

ಕಳೆದ ಕೆಲವರ್ಷಗಳಿಂದ ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ಭಾರಿ ವಿವಾದ ಸೃಷ್ಟಿಸಿತ್ತು. ಟಿಪ್ಪು ಜಯಂತಿ ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು.

6 months ago

ಹುಬ್ಬಳ್ಳಿ: ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದ ಹಿಂದೂ ಸಂಘಟನೆ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, ಈ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಘೋಷಿಸಿವೆ.

1 year ago