ಟಿ.ಎಸ್. ತಿರುಮೂರ್ತಿ

ಉಕ್ರೇನ್-ರಷ್ಯ ಯುದ್ಧ : ಶಾಂತಿ ಕಾಪಾಡಲು ವಿಶ್ವಸಂಸ್ಥೆಯಲ್ಲಿ ಭಾರತ ಮನವಿ

ಉಕ್ರೇನ್-ರಷ್ಯ ಉದ್ವಿಗ್ನತೆ ಶಮನಕ್ಕೆ ಸಂಬಂಧಪಟ್ಟವರು ತುರ್ತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಭಾರತದ ರಾಯಭಾರಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.

2 years ago