ಟಿ. ಜಾನ್

ಬೆಂಗಳೂರು: ಹಿರಿಯ ರಾಜಕಾರಣಿ ಟಿ. ಜಾನ್ ನಿಧನ

ಹಿರಿಯ ರಾಜಕಾರಣಿ ಟಿ. ಜಾನ್ (92) ಅವರು ಬೆಂಗಳೂರಿನ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾದರು. ಇವರು ಎಸ್. ಎಂ ಕೃಷ್ಣ ಅವರ ಸಂಪುಟದಲ್ಲಿ ಸಚಿವರಾಗಿದ್ದರು.

1 year ago