ಟ್ಯಾಟೂ

ಎದೆಯ ಮೇಲೆ ಸಚಿವ ಈಶ್ವರ ಖಂಡ್ರೆ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ

ನೆಚ್ಚಿನ ರಾಜಕೀಯ ನಾಯಕ, ಸಿನಿಮಾ ನಟ-ನಟಿಯರ ಪ್ರೀತಿ, ಅಭಿಮಾನಕ್ಕಾಗಿ ಹಲವು ಅಭಿಮಾನಿಗಳು ತಮ್ಮ ಎದೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಉದಾಹರಣೆಗಳಿವೆ.

2 weeks ago

ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರನ್ನು ಟ್ಯಾಟೂ ಹಾಕಿಸಿಕೊಂಡ ರಾಘವೇಂದ್ರ ರಾಜಕುಮಾರ್

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸಲು ಅವರ ಸಹೋದರ ರಾಘವೇಂದ್ರ  ರಾಜ್ ಕುಮಾರ್ ಅವರು ಟ್ಯಾಟೂ ಹಾಕಿಸಿಕೊಂಡಿದ್ದಾರೆ.

11 months ago

ʻಟ್ಯಾಟೂʼ ಹಾಕುವ ನೆಪದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅಂದರ್

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕೇರಳ ಪೊಲೀಸರು ಟ್ಯಾಟೂ ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

2 years ago