ಟ್ರಕ್’ಗೆ ಎಸ್‌ಯುವಿ ಕಾರೊಂದು ಡಿಕ್ಕಿ

ಉತ್ತರ ಪ್ರದೇಶ: ಭೀಕರ ರಸ್ತೆ ಅಪಘಾತ, ಎಂಟು ಮಂದಿ ದುರ್ಮರಣ

ಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ನಿಂತಿದ್ದ ಟ್ರಕ್'ಗೆ ಎಸ್‌ಯುವಿ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ 8 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

2 years ago