ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ

ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ ಮಹಿಳೆ ಸಹಿತ ಮೂವರು ಮೃತ

ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಆನಗೋಡು ಸಮೀಪದ ಉಳುಪಿನಕಟ್ಟೆ ಫ್ಲೈಓವರ್‌ನಲ್ಲಿ ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿಯಾಗಿ ಮಹಿಳೆ ಸಹಿತ ಮೂವರು ಮೃತಪಟ್ಟಿದ್ದಾರೆ.

2 years ago